ಬಿಜೆಪಿಯನ್ನು ಸೋಲಿಸದಿದ್ದರೆ ಮಣಿಪುರದಂತೆ ಇಡೀ ದೇಶ ಹೊತ್ತಿ ಉರಿಯುತ್ತೆ: ಸತ್ಯಪಾಲ್‌ ಮಲಿಕ್

ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸದಿದ್ದರೆ ಇಡೀ ದೇಶ ಮಣಿಪುರದಂತೆ ಹೊತ್ತಿ ಉರಿಯುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್‌ ಸತ್ಯಪಾಲ್‌ ಮಲಿಕ್ ಆತಂತ ವ್ಯಕ್ತಪಡಿಸಿದ್ದಾರೆ.ಸುದ್ದಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, "ಕೇಸರಿ ಪಕ್ಷವು...

ಜಮ್ಮು ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್‌ ಸಹಚರನ ನಿವಾಸ ಸೇರಿ, 12 ಸ್ಥಳದಲ್ಲಿ ಸಿಬಿಐ ಶೋಧ

ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ಹಿಂದಿನ ಮಾಧ್ಯಮ ಸಲಹೆಗಾರರ ನಿವಾಸ ಸೇರಿದಂತೆ, ಜಮ್ಮು ಹಾಗೂ ರಾಜಸ್ಥಾನ ರಾಜ್ಯಗಳ 12 ಕಡೆ ಸಿಬಿಐ ಶೋಧ ಕಾರ್ಯಾಚರಣೆ...

ಪ್ರಧಾನಿ ಹುದ್ದೆಗೆ ರಾಜನಾಥ್‌ ಸಿಂಗ್‌ ಗಂಭೀರ ಅಭ್ಯರ್ಥಿ : ಸತ್ಯಪಾಲ್‌ ಮಲಿಕ್

ರಾಜಸ್ಥಾನದಲ್ಲಿ ಪುಲ್ವಾಮಾ ದಾಳಿ ಕುರಿತ ಪ್ರಶ್ನೆಗಳಿಗೆ ಮಲಿಕ್‌ ಉತ್ತರಖಾಸಗಿ ವಾಹಿನಿ ಕಾರ್ಯಕ್ರಮದಲ್ಲಿ ಮಲಿಕ್‌ ಟೀಕಿಸಿದ್ದ ಅಮಿತ್‌ ಶಾಪ್ರಧಾನಮಂತ್ರಿ ಹುದ್ದೆಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಗಂಭೀರ ಅಭ್ಯರ್ಥಿಯಾಗಿದ್ದಾರೆ ಎಂದು ಜಮ್ಮು ಮತ್ತು...

ಸಿಬಿಐ ವಿಚಾರಣೆಗೆ ನೋಟಿಸ್ ಪಡೆದ ಸತ್ಯಪಾಲ್ ಮಲಿಕ್‌

ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಅಲಕ್ಷ್ಯ ಮತ್ತು ಭ್ರಷ್ಟಾಚಾರಗಳ ಸ್ಫೋಟಕ ಸುದ್ದಿಗಳನ್ನು ಬಹಿರಂಗಪಡಿಸಿದ ಸತ್ಯಪಾಲ್ ಮಲಿಕ್‌ ಸಿಬಿಐ ನೋಟಿಸ್ ಪಡೆದಿದ್ದಾರೆಜಮ್ಮು ಮತ್ತು ಕಾಶ್ಮೀರ ಮತ್ತು ಇತರ ನಾಲ್ಕು ರಾಜ್ಯಗಳಿಗೆ ಬಿಜೆಪಿ ನೇಮಿತ ಮಾಜಿ...

ಪುಲ್ವಾಮ ದಾಳಿ ದೋಷ ಮುಚ್ಚಿಟ್ಟು ಮೋದಿ ಚುನಾವಣಾ ಲಾಭ ಪಡೆದಿದ್ದರು: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

ಹಿರಿಯ ಪತ್ರಕರ್ತ ಕರಣ್ ಥಾಪರ್‌ ಅವರಿಗೆ ನೀಡಿದ ಸಂದರ್ಶನದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಬಿಜೆಪಿ ಸರ್ಕಾರ ರಾಜ್ಯದಲ್ಲಿ ನಡೆಸಿದ ದುರಾಡಳಿತ ವಿವರ ಬಿಚ್ಚಿಟ್ಟಿದ್ದಾರೆ.ಪುಲ್ವಾಮಾ ದಾಳಿಗೆ ಕಾರಣವಾದ...

ಜನಪ್ರಿಯ

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

ಬೀದರ್‌ | ಕೇಂದ್ರದಿಂದ 3,454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ : ಈಶ್ವರ ಖಂಡ್ರೆ

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3,454 ಕೋಟಿ ರೂ. ಬರ ಪರಿಹಾರ...

ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ...

Tag: Satya Pal Malik