ದಾವಣಗೆರೆ | ಬ್ಯಾಂಕ್ ಲಾಕರ್‌ನಲ್ಲಿದ್ದ ಚಿನ್ನವನ್ನೇ ಕದ್ದ ಕಳ್ಳರು

ಬ್ಯಾಂಕ್‌ಗಳಲ್ಲಿಯೇ ದರೋಡೆ ಮಾಡುವ ಪ್ರಕರಣಗಳು ಆಗ್ಗಾಗ್ಗೆ ಬೆಳಕಿಗೆ ಬರುತ್ತಲೇ ಇವೆ. ಇದೀಗ, ದಾವಣಗೆರೆಯಲ್ಲಿಯೂ ಅಂಥದ್ದೇ ಪ್ರಕರಣ ನಡೆದಿದ್ದು, ಬ್ಯಾಂಕ್‌ ಲಾಕರ್‌ನಲ್ಲಿ ಇರಿಸಲಾಗಿದ್ದ ಸುಮಾರು 4 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ದೋಚಿಸಿದ್ದಾರೆ....

ಚುನಾವಣಾ ಬಾಂಡ್‌ ಮಾರ್ಗಸೂಚಿ ಬಗ್ಗೆ ಆರ್‌ಟಿಐ ಮಾಹಿತಿ ನೀಡಲು ಎಸ್‌ಬಿಐ ನಕಾರ

ಚುನಾವಣಾ ಬಾಂಡ್ ಮಾಹಿತಿ ನೀಡಲು ಹೆಚ್ಚುವರಿ ಸಮಯ ಕೇಳಿ ಸುಪ್ರೀಂ ಕೋರ್ಟ್‌ನ ಛಾಟಿಯೇಟಿಗೆ ಗುರಿಯಾದ ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ (ಎಸ್‌ಬಿಐ) ಈಗ, ಆರ್‌ಟಿಐ ಅರ್ಜಿಯೊಂದಕ್ಕೆ ಉತ್ತರ ನೀಡಲು ನಿರಾಕರಿಸಿದೆ. ಚುನಾವಣಾ ಬಾಂಡ್‌...

ಸುಪ್ರೀಂ ಕೋರ್ಟ್ ಛೀಮಾರಿ ನಂತರ ಚುನಾವಣಾ ಬಾಂಡ್‌ಗಳ ಎಲ್ಲ ಮಾಹಿತಿ ಸಲ್ಲಿಸಿದ ಎಸ್‌ಬಿಐ

ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ನಂತರ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಆಲ್ಫಾನ್ಯೂಮರಿಕ್‌ ಸಂಖ್ಯೆ ಒಳಗೊಂಡ ಚುನಾವಣಾ ಬಾಂಡ್‌ಗಳ ಎಲ್ಲ ವಿವರಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದೆ. ಈ ಬಗ್ಗೆ ಕೂರ್ಟ್‌ಗೂ...

ನೂತನ ಚುನಾವಣಾ ಬಾಂಡ್‌ಗಳ ಅಂಕಿಅಂಶ ಬಿಡುಗಡೆ: ಬಿಜೆಪಿಗೆ ಸುಮಾರು 7 ಸಾವಿರ ಕೋಟಿ ದೇಣಿಗೆ

ಚುನಾವಣಾ ಆಯೋಗವು ವಿವಿಧ ಕಂಪನಿಗಳಿಂದ ರಾಜಕೀಯ ಪಕ್ಷಗಳು ಸ್ವೀಕರಿಸಿದ ಚುನಾವಣಾ ಬಾಂಡ್‌ ಗಳ ನೂತನ ಅಂಕಿಅಂಶಗಳ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಚುನಾವಣಾ ಆಯೋಗವು ಯಾವುದೇ ಪ್ರತಿಗಳನ್ನು ಉಳಿಸಿಕೊಳ್ಳದೆ ಎಲ್ಲ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ...

ಚುನಾವಣಾ ಬಾಂಡ್ ಅಂಕಿಅಂಶ ಸೂಕ್ತ ಸಮಯಕ್ಕೆ ಬಹಿರಂಗ: ಮುಖ್ಯ ಚುನಾವಣಾ ಆಯುಕ್ತ

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿರುವ ರಾಜಕೀಯ ಪಕ್ಷಗಳ ಚುನಾವಣಾ ಬಾಂಡ್‌ಗಳ ಅಂಕಿಅಂಶವನ್ನು ಸೂಕ್ತ ಸಮಯಕ್ಕೆ ಬಹಿರಂಗಪಡಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ...

ಜನಪ್ರಿಯ

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

ಬಾಗಲಕೋಟೆ |ಆಸ್ತಿ ಮಾರ್ಗಸೂಚಿ ದರ ಹೆಚ್ಚಳಕ್ಕೆ ಕಿಸಾನ್ ಸಂಘ ತೀವ್ರ ವಿರೋಧ

ಬಾಗಲಕೋಟೆ ಜಿಲ್ಲೆಯ ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ 2026-27ನೇ ಸಾಲಿಗೆ ಸ್ಥಿರಾಸ್ತಿಗಳ ಮಾರುಕಟ್ಟೆ...

Tag: SBI