ಶೌಚಾಲಯ ನಿರ್ಮಾಣದ ಹೆಸರಿನಲ್ಲಿ ಸರ್ಕಾರದ ಅನುದಾನವನ್ನು ದುರುಪಯೋಗ ಮಾಡಿಕೊಂಡು, ಹಗರಣ ನಡೆಸಿರುವ ಪ್ರಕರಣವೊಂದು ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ ಜಿಲ್ಲೆಯ ಅಂಕಲೇಶ್ವರ ಪುರಸಭೆ ವ್ಯಾಪ್ತಿಯಲ್ಲಿ 1,906 ಶೌಚಾಲಯಗಳನ್ನು ನಿರ್ಮಾಣ ಮಾಡಿರುವುದಾಗಿ ದಾಖಲೆ...
ರಾಜ್ಯಾದ್ಯಂತ ಮನೆಗಳ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವ ಟೆಂಡರ್‌ನಲ್ಲಿ ಸುಮಾರು 15,568 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ...
ಒಂದು ಕಡೆ ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ, ಇನ್ನೊಂದೆಡೆ ಕರ್ನಾಟಕದ ಉಪ ಮುಖ್ಯಮಂತ್ರಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜೊತೆ ಕುಳಿತು ಈ ವರ್ಷದ ಮಹಾಶಿವರಾತ್ರಿ ಆಚರಿಸಿದ...
ಸರ್ಕಾರದ ಅವಧಿಗೂ ಮುನ್ನವೇ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ. 2028ರೊಳಗೆ ಕರ್ನಾಟಕಕ್ಕೆ ಮತ್ತೆ ಮುಖ್ಯಮಂತ್ರಿಯಾಗುತ್ತೇನೆಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯು ಮತ್ತೆ...
ಆಂಧ್ರಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಬರೋಬ್ಬರಿ 371 ಕೋಟಿ ರೂ. ಭಾರೀ ಹಗರಣದಲ್ಲಿ ಆರೋಪಿಯಾಗಿದ್ದ ಆಂಧ್ರ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡುಗೆ ಜಾರಿ ನಿರ್ದೇಶನಾಲಯ (ಇಡಿ) ಕ್ಲೀನ್ ಚಿಟ್ ನೀಡಿದೆ. ಪ್ರಕರಣದಿಂದ...