ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನುಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವಕಾಶ ನೀಡಿದ್ದಾರೆ. ಅವರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ....
ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಜಂಟಿಯಾಗಿ ನಡೆಸಿದ ಹಗರಣ ಇದು. ಬಿಡಿಎಗೆ ಸೇರಿದ ಬೆಂಗಳೂರು ಮಹಾನಗರದ ನಟ್ಟನಡುವೆ ಸುಮಾರು 55,000 ಚದರ ಅಡಿ ಭೂಮಿಯನ್ನು ಡಿನೋಟಿಫೈ ಮಾಡಿ ಗುಳುಂ ಮಾಡಲಾಗಿದೆ....