ಹಾವೇರಿ | ಎಸ್‌ಟಿ ಜನರು ಓಡಾಡುವ ರಸ್ತೆ ಬಂದ್‌ ಮಾಡಿದ ಗ್ರಾಮಸ್ಥರು

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮಲಕನಹಳ್ಳಿಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಿಸಿರುವ ರಸ್ತೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ವಾಲ್ಮೀಕಿ ಜನಾಂಗದವರು ಅಡ್ಡಾಡುವುದಕ್ಕೆ ಗ್ರಾಮಸ್ಥರು ನಿರ್ಬಂಧ ವಿಧಿಸಿ ರಸ್ತೆಗೆ ಕಲ್ಲುಮುಳ್ಳು ಹಾಕಿ ಬಂದ್‌ ಮಾಡಿದ್ದನ್ನು ವಿರೋಧಿಸಿ...

ಕೊಡಗು | ತಾಲೂಕು ಆಡಳಿತದ ನಿರ್ಲಕ್ಷ್ಯ; ಪೊನ್ನಂಪೇಟೆ ಬಡವರಿಗಿಲ್ಲ ಸೂರು; ದಸಂಸ ಪ್ರತಿಭಟನೆ

ಹೈಸೂಡ್ಲುರು ಗ್ರಾಮದಲ್ಲಿ ಆಶ್ರಯ ನಿವೇಶನಕ್ಕೆಂದು ಮೀಸಲಿರುವ ಜಾಗದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಕುಟುಂಬಗಳು ಆರು ವರ್ಷದಿಂದ ವಾಸವಾಗಿದ್ದಾರೆ. ಅವರಿಗೆ ಮನೆ ನಿರ್ಮಿಸಿ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ದಸಂಸ)...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: Scheduled Tribe