ಸರ್ಕಾರಿ ಶಾಲೆಯಲ್ಲಿ ಮಧ್ಯಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ಮಾಡುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದು, ಊಟದಲ್ಲಿ ಮೊಟ್ಟೆ ಕೊಟ್ಟರೆ, ಮಕ್ಕಳನ್ನು ಶಾಲೆ ಬಿಡಿಸುವುದಾಗಿ ಬೆದರಿಕೆ ಹಾಕಿರುವ ಘಟನೆ ಮಂಡ್ಯ ಜಿಲ್ಲೆಯ ಆಲಕೆರೆಯಲ್ಲಿ ನಡೆದಿದೆ.
ಮಕ್ಕಳಿಗೆ...
ʼಈ ಪ್ರೌಢ ಶಾಲಾ ಕಟ್ಟಡ ಎರಡುವರೆ ದಶಕಗಳಷ್ಟು ಹಳೆಯದ್ದು. ಮಳೆ ಬಂದರೆ ಛಾವಣಿಯಿಂದ ನೀರು ಕೆಳಗಿಳಿಯುತ್ತದೆ. ಕಿಟಕಿ, ಬಾಗಿಲು ಕಿತ್ತು ಹೋಗಿವೆ. ಗೋಡೆ ಬಿರುಕು ಬಿಟ್ಟು, ಅಲ್ಲಲ್ಲಿ ಛತ್ ಬೀಳುತ್ತಿದೆ. ಮೇಲ್ಛಾವಣಿ ಪದರು...
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲರು ಓದಿದ ದಾವಣಗೆರೆ ತಾಲೂಕಿನ ಕಾರಿಗನೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹೋರಾಟದ ಕೂಗು ಮೊಳಗಿದ್ದು, ಶೌಚಾಲಯ ವ್ಯವಸ್ಥೆ ಸರಿ ಇಲ್ಲದೇ, ಶಿಥಿಲಗೊಂಡಿರುವ ಕಟ್ಟಡದ ಹೊಸ ನಿರ್ಮಾಣಕ್ಕೆ...
ದೆಹಲಿಯಲ್ಲಿ ಶುಲ್ಕ ವಿವಾದ ಕಾರಣಕ್ಕಾಗಿ ಶಾಲೆಯಿಂದ ಹೊರದಬ್ಬಲಾಗಿದ್ದ 32 ವಿದ್ಯಾರ್ಥಿಗಳ ಪೋಷಕರು ದೂರುಗಳನ್ನು ನೀಡಿದ ಬಳಿಕ ವಿದ್ಯಾರ್ಥಿಗಳನ್ನು ಮರಳಿ ಸೇರಿಸಿಕೊಳ್ಳುವಂತೆ ಡಿಪಿಎಸ್ ದ್ವಾರಕಾ ಶಾಲೆಗೆ ಶಿಕ್ಷಣ ನಿರ್ದೇಶನಾಲಯ (ಡಿಒಇ) ನಿರ್ದೇಶನ ನೀಡಿದೆ.
ಶಾಲೆಗೆ...
ಶಿಕ್ಷಕ ತನ್ನ ಮೇಲೆ ಲೈಂಗಿಕದೌರ್ಜನ್ಯ ಎಸಗುತ್ತಾನೆಂಬ ಭಯದಲ್ಲಿ ವಿದ್ಯಾರ್ಥಿನಿಯೊಬ್ಬರು ಶಾಲೆಯ ಕಟ್ಟಡ ಮೇಲಿಂದ ಹಾರಿ, ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿ, ಆರೋಪಿ ಶಿಕ್ಷಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿನ...