ಬೇಸಿಗೆ ರಜೆ ಬಳಿಕ ಜೂನ್ 1ರಿಂದ ಜಿಲ್ಲಾದ್ಯಂತ ಶಾಲೆಗಳು ಆರಂಭವಾಗಿದ್ದು, ಮಕ್ಕಳಲ್ಲಿ ಶಾಲಾ ಪ್ರಾರಂಭದ ಸಂಭ್ರಮ ಜೋರಾಗಿದೆ. ಶಾಲೆಗಳು ಪುಷ್ಪ, ತಳಿರು-ತೋರಣಗಳಿಂದ ಅಲಂಕರಿಸಲಾಗಿತ್ತು. ಮೊದಲ ದಿನ ಶಾಲೆ ಅಂಗಳಕ್ಕೆ ಆಗಮಿಸಿದ ಮಕ್ಕಳ...
ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಎಕಲಾರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿಯ ಇಂಗ್ಲಿಷ್ ವಿಷಯದಲ್ಲಿ 95ಕ್ಕಿಂತ ಹೆಚ್ಚು ಅಂಕ ಪಡೆದು ಸಾಧನೆಗೈದ ಮೂವರು ವಿದ್ಯಾರ್ಥಿಗಳಿಗೆ ಶಿಕ್ಷಕರೊಬ್ಬರು ತಮ್ಮ ಸ್ವಂತ...
"ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಅಜೀಂಪ್ರೇಮ್ ಜಿ...
55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್...
ಶಾಲೆಗಳಲ್ಲಿ ಕೊರೊನಾ ವೈರಸ್ ತಡೆಗಟ್ಟಲು ತುರ್ತು ಮಾರ್ಗಸೂಚಿ ಹೊರಡಿಸಲು ಗ್ರಾಮೀಣ ಶಿಕ್ಷಕರ ಸಂಘ ಆಗ್ರಹಿಸಿದೆ. ಕೋವಿಡ್-19ರ ಎರಡು ಅಲೆಗಳಲ್ಲಿ ಕಿರಿಯ ವಯಸ್ಸಿನ ಶಿಕ್ಷಕರು ಅಧಿಕಾರಿಗಳು ಜೀವ ತೆತ್ತಿದ್ದಾರೆ. ಗಂಭೀರವಾಗಿ ಪರಿಗಣಿಸಲು ಶಿಕ್ಷಕರ ಸಂಘದ...