ಯಾದಗಿರಿ ಜಿಲ್ಲೆಯ ಸುರಪುರ ಹಾಗೂ ಹುಣಸಗಿ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್.ಟಿ.ಮಂಜುನಾಥ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ...
ವೇಗವಾಗಿ ವಿಕಸನಗೊಳ್ಳುತ್ತಿರುವ ಜಗತ್ತಿನಲ್ಲಿ ಶಿಕ್ಷಕರು ಆಧುನಿಕ ಬೋಧನಾ ಅಭ್ಯಾಸಗಳನ್ನು ರೂಢಿಸಿಕೊಂಡು ಪರಿಣಾಮಕಾರಿ ಬೋಧನೆ ಮೂಲಕ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಲು ಪಣತೊಡಬೇಕು ಎಂದು ಧಾರವಾಡದ ಖ್ಯಾತ ವಾಗ್ಮಿ ಡಾ. ಮಹೇಶ ಮಾಶಾಳ ಹೇಳಿದರು.
ಔರಾದ...
ರಾಜ್ಯ ವಿಧಾನ ಪರಿಷತ್ 7 ಸ್ಥಾನಗಳಿಗೆ 2024ರ ಜೂನ್‌ನಲ್ಲಿ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. 7 ಕ್ಷೇತ್ರಗಳಲ್ಲಿ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ 1,40,423 ಪದವೀಧರರು...
ಪ್ರತಿಯೊಬ್ಬರು ಪ್ರಜ್ಞಾವಂತರಾಗಲು ಶಿಕ್ಷಕರೇ ಕಾರಣವಾಗಿದ್ದಾರೆ.
ಶಿಕ್ಷಕರಿಂದ ಮಾತ್ರ ಸಮಾಜ ಬದಲಾವಣೆ ಸಾಧ್ಯವಿದೆ.
ಸಮಾಜದಲ್ಲಿ ಗುರುವಿಗೆ ವಿಶೇಷ ಸ್ಥಾನವಿದ್ದು, ಸದೃಢ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಅಗತ್ಯವಿದೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಅಭಿಪ್ರಾಯಪಟ್ಟರು.
ನಗರದ ಕಲಾ...
ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಪ್ರಾಧಿಕಾರ ಸ್ಥಾಪನೆಗೆ ಒತ್ತಾಯ
ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಮನವಿ
ಕಲ್ಯಾಣ ಕರ್ನಾಟಕದಲ್ಲಿ ರಾಯಚೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಶಿಕ್ಷಕರ ಕೊರತೆಯಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕುತ್ತಿಲ್ಲ....