ಕೂದಲಿಗೆ ಎಣ್ಣೆ ಹೆಚ್ಚಿಲ್ಲವೆಂಬ ಕಾರಣಕ್ಕೆ ಶಿಕ್ಷಕನೊಬ್ಬ ವಿದ್ಯಾರ್ಥಿನಿಯ ಕೂದಲನ್ನು ಕತ್ತರಿಸಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಕೃತ್ಯ ಎಸಗಿದ ಶಿಕ್ಷಕನನ್ನು ಉದ್ಯೋಗದಿಂದ ವಜಾಗೊಳಿಸಲಾಗಿದೆ.
ಗುಜರಾತ್‌ನ ಜಾಮ್‌ನಗರದ ಸ್ವಾಮಿನಾರಾಯಣ ಗುರುಕುಲ ಶಾಲೆಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿಯ...
ಖಾಸಗಿ ಶಾಲೆಯೊಂದರಲ್ಲಿ ಕಾರ್ಖಾನೆ ಪತ್ತೆಯಾಗಿದ್ದು, ಅಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮಾದಕ ದ್ರವ್ಯಗಳನ್ನು ಹೈದರಾಬಾದ್‌ನ ಈಗಲ್ (ಎಲೈಟ್ ಆ್ಯಕ್ಷನ್ ಗ್ರೂಪ್ ಫಾರ್ ಡ್ರಗ್ ಲಾ ಎನ್ ಫೋರ್ಸ್ ಮೆಂಟ್) ತಂಡವು ವಶಕ್ಕೆ ಪಡೆದುಕೊಂಡಿದೆ....
ಪ್ರಧಾನಿ ಮೋದಿ ಅವರ ತಾಯಿಯ ಬಗ್ಗೆ ಕಾಂಗ್ರೆಸ್ ಮುಖಂಡರು ನಿಂದನಾತ್ಮಕ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ಇಂದು (ಸೆ.4) ಬಿಹಾರ ಬಂದ್‌ಗೆ ಕರೆಕೊಟ್ಟಿದೆ. ಬಿಹಾರದ ಜೆಹಾನಾಬಾದ್‌ನಲ್ಲಿ ಬಿಜೆಪಿಗರು ರಸ್ತೆಯನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದಾರೆ. ಈ...
ಸರ್ಕಾರಿ ಶಾಲೆಯಲ್ಲಿ ಮಧ್ಯಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ಮಾಡುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದು, ಊಟದಲ್ಲಿ ಮೊಟ್ಟೆ ಕೊಟ್ಟರೆ, ಮಕ್ಕಳನ್ನು ಶಾಲೆ ಬಿಡಿಸುವುದಾಗಿ ಬೆದರಿಕೆ ಹಾಕಿರುವ ಘಟನೆ ಮಂಡ್ಯ ಜಿಲ್ಲೆಯ ಆಲಕೆರೆಯಲ್ಲಿ ನಡೆದಿದೆ.
ಮಕ್ಕಳಿಗೆ...
ʼಈ ಪ್ರೌಢ ಶಾಲಾ ಕಟ್ಟಡ ಎರಡುವರೆ ದಶಕಗಳಷ್ಟು ಹಳೆಯದ್ದು. ಮಳೆ ಬಂದರೆ ಛಾವಣಿಯಿಂದ ನೀರು ಕೆಳಗಿಳಿಯುತ್ತದೆ. ಕಿಟಕಿ, ಬಾಗಿಲು ಕಿತ್ತು ಹೋಗಿವೆ. ಗೋಡೆ ಬಿರುಕು ಬಿಟ್ಟು, ಅಲ್ಲಲ್ಲಿ ಛತ್ ಬೀಳುತ್ತಿದೆ. ಮೇಲ್ಛಾವಣಿ ಪದರು...