ಕಳೆದ ವಾರ ಸುರಿದ ಮಳೆಯಿಂದಾಗಿ ಶಿವಮೊಗ್ಗದ ನಾನಾ ಬಡಾವಣೆಗಳು ಜಲಾವೃತಗೊಂಡಿವೆ. ಈ ಸಮಸ್ಯೆ ಹಲವು ವರ್ಷಗಳಿಂದ ಪುನರಾವರ್ತನೆಯಾಗುತ್ತಿದೆ. ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ಮಾಡಿದರೂ, ಅಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ...
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕು ಗುರುಗುಂಟ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಮನೆ ಮನೆಗೆ ತೆರಳಿ ವಕ್ಫ್ ಬೋರ್ಡ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಕಾರ್ಯಕರ್ತರು ಸಹಿ ಸಂಗ್ರಹ ಮಾಡುವ ಮೂಲಕ ಜಾಗೃತಿ ಮೂಡಿಸಿದರು.
ಕೇಂದ್ರ...
ಕಳೆದ ವಾರ ಯಲಬರ್ಗಾ ಸಂಗನಾಳ ಗ್ರಾಮದಲ್ಲಿ ದಲಿತ ವ್ಯಕ್ತಿಗೆ ಕ್ಷೌರ ಮಾಡಲು ನಿರಾಕರಿಸಿ ಕೊಲೆಗೈದ ಮುದಕಪ್ಪ ಹಡಪದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಪ್ರತಿಭಟನೆ ನಡೆಸಿತು.
ಕನಕಗಿರಿ ತಾಲೂಕಿನ ಮುಖ್ಯ ರಸ್ತೆಗಳಲ್ಲಿ...
ಎನ್‌ಡಿಎ ನೇತ್ರತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ನಡೆಯುತ್ತಿರುವ ವ್ಯಾಪಕ ಗುಂಪು ಹತ್ಯೆ, ಲೂಟಿ ಮತ್ತು ವಿಧ್ವಂಸಕ ಕೃತ್ಯಗಳನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪ್ರತಿಭಟನೆ ನಡೆಸಿತು.
ಕಾಪು ಕ್ಷೇತ್ರ ಸಮಿತಿಯಿಂದ...
ಹುಮನಾಬಾದ್ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್‌ಗಳಲ್ಲಿ ಕೆಲವು ದಿನಗಳಿಂದ ಮೂಲಭೂತ ಸೌಕರ್ಯಗಳಾದ ಬೀದಿದೀಪ,ಕುಡಿಯುವ ನೀರು, ಗಟಾರು ಸ್ವಚ್ಛತೆ ಕಾರ್ಯವನ್ನು ಪುರಸಭೆ ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂದು ಎಸ್‌ಡಿಪಿಐ ಆರೋಪಿಸಿದೆ.
ಈ ಕುರಿತು...