ಸದನದ ಅತ್ಯಮೂಲ್ಯ ಸಮಯವನ್ನು ಆಳುವ ಪಕ್ಷ, ವಿಪಕ್ಷ ಎರಡೂ ವ್ಯತ್ಯಾಸವಿಲ್ಲದಂತೆ ಹಾಳು ಮಾಡಿವೆ. ಜನರ ಬೆವರಿನ ತೆರಿಗೆಯ ಹಣವನ್ನು ವ್ಯರ್ಥವಾಗಿ ಪೋಲು ಮಾಡಿವೆ.
ಆಗಸ್ಟ್ 11ರಿಂದ ಆರಂಭವಾದ ರಾಜ್ಯ ಮುಂಗಾರು ಅಧಿವೇಶನ ನಾಳೆ, ಅಂದರೆ...
ಮಹಾರಾಷ್ಟ್ರ ವಿಧಾನಸಭಾ ಅಧಿವೇಶನದಲ್ಲಿ ಗಂಭೀರ ಚರ್ಚೆಗಳು ನಡೆಯುವ ವೇಳೆ, ಸದನದಲ್ಲಿ ಕುರಿತು ಆನ್‌ಲೈನ್ ರಮ್ಮಿ ಆಡಿದ್ದ ಸಚಿವ ಮಾಣಿಕ್‌ರಾವ್ ಕೊಕಾಟೆ ಅವರಿಗೆ ಕ್ರೀಡಾ ಮತ್ತು ಯುವ ಕಲ್ಯಾಣ ಖಾತೆ ನೀಡಲಾಗಿದೆ. ಈ ಹಿಂದೆ,...
ತಮ್ಮ ಮೇಲೆಯೇ ಆಪಾದನೆ ಇದ್ದರೂ ತನಿಖೆಗೆ ಮುಖ್ಯಮಂತ್ರಿ ಅವರು ವಿಚಾರಣಾ ಆಯೋಗ ರಚಿಸಿದ್ದಾರೆ. ತನ್ನ ಮೇಲೆ ಆರೋಪ ಇದ್ದಾಗ ಯಾರಾದರೂ ಒಬ್ಬ ಮುಖ್ಯಮಂತ್ರಿ ತನಿಖಾ ಆಯೋಗ ರಚಿಸಿರುವ ನಿದರ್ಶನ ಇದೆಯಾ ಎಂದು ಕಾನೂನು...
ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಹಾಗೂ ಕಾಲುವೆಗಳ ಕೊನೇ ಭಾಗದ ರೈತರಿಗೆ ನೀರು ತಲುಪಿಸಲು ತಂದಿರುವ ನೀರಾವರಿ ತಿದ್ದುಪಡಿ ಕಾಯ್ದೆ- 2024ಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಯಿತು.
ನೀರಾವರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ...
ವಿಕಲಚೇತನರ ಹಾಗೂ ಮನೋರೋಗಕ್ಕೆ ತುತ್ತಾಗಿರುವವರಿಗೆ ನೀಡುವ ಸಾಮಾಜಿಕ ಭದ್ರತಾ ಪಿಂಚಣಿ (ಮಾಶಾಸನ)ಯನ್ನು ದೇಶದಲ್ಲೇ ಅತಿಹೆಚ್ಚಿನ ಸಂಖ್ಯೆಯಲ್ಲಿ ನೀಡುತ್ತಿರುವ ಏಕೈಕ ರಾಜ್ಯ ಕರ್ನಾಟಕ ಎಂದು ಸಚಿವ ಕೃಷ್ಣ ಬೈರೇಗೌಡ ಅಧಿವೇಶನದಲ್ಲಿ ಹೇಳಿದರು.
ವಿಧಾನ ಪರಿಷತ್‌ನಲ್ಲಿ ಬುಧವಾರ...