ಅಧಿವೇಶನ | ಎಸ್ಸಿ, ಎಸ್ಟಿ ವ್ಯಕ್ತಿಗಳು ಕೈಗೊಳ್ಳುವ ಟೆಂಡರ್‌ ಕಾಮಗಾರಿಗಳ ಮೊತ್ತ 1 ಕೋಟಿ ರೂ.ಗೆ ಹೆಚ್ಚಳ

ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮಕ್ಕೆ ತಿದ್ದುಪಡಿ ಮುಂಗಡವಾಗಿ ಟೆಂಡರ್‌ ಹಣ ನೀಡಲು ಶಾಸಕ ಶಿವಲಿಂಗೇಗೌಡ ಸಲಹೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮಕ್ಕೆ ತಿದ್ದುಪಡಿ ತಂದು, ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ...

ಅಧಿವೇಶನ | ಅನ್ನಭಾಗ್ಯ ಚರ್ಚೆ ಧಿಕ್ಕರಿಸಿ ಸದನದಿಂದ ಹೊರನಡೆದ ಬಿಜೆಪಿ ಸದಸ್ಯರು

ಅನ್ನಭಾಗ್ಯ ಯೋಜನೆಗೆ ಕೇಂದ್ರದ ಅಸಹಕಾರಕ್ಕೆ ಸಿದ್ದರಾಮಯ್ಯ ಕಿಡಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸುತ್ತ, ಅನ್ನಭಾಗ್ಯ ಯೋಜನೆಗೆ...

ಅಧಿವೇಶನ | ಮೋದಿ ಮಾತು ಕೇಳಿದ್ದರೆ ಐದು ವರ್ಷ ಸಿಎಂ ಆಗಿರುತ್ತಿದ್ದೆ: ಎಚ್‌ ಡಿ ಕುಮಾರಸ್ವಾಮಿ

ಪದೇ ಪದೇ ಬಿಜೆಪಿಯ 'ಬಿ ಟೀಂ' ಎಂದು ಜೆಡಿಎಸ್​​ ಅನ್ನು ಟೀಕಿಸುವ ಮುನ್ನ ಒಂದು ವಿಚಾರ ತಿಳಿದಿರಲಿ; ಪ್ರಧಾನಿ ನರೇಂದ್ರ ಮೋದಿ ಅವರ ಮಾತನ್ನು ನಾನು ಅಂದು ಕೇಳಿದ್ದರೆ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಿದ್ದೆ...

ರಾಜಕೀಯ ಅಭದ್ರತೆಯಿಂದ ವರ್ಗಾವಣೆ ದಂಧೆ ಆರೋಪ ಹರಿಬಿಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ

ಆರೋಪ ಮಾಡಿದವರು ತಾವು ವರ್ಗಾವಣೆ ಮಾಡಿದ್ದು ದಂಧೆಯಾ? ಬಿಜೆಪಿ ಸರ್ಕಾರದ ಹಗರಣಗಳನ್ನು ನಾವು ತನಿಖೆ ಮಾಡುತ್ತೇವೆ: ಸಿಎಂ ಅಧಿಕಾರಿಗಳ ವರ್ಗಾವಣೆ ಆಡಳಿತಾತ್ಮಕ ದೃಷ್ಟಿಯಿಂದ ಹೊಸ ಸರ್ಕಾರ ಮಾಡೇ ಮಾಡುತ್ತದೆ. ಅದನ್ನು ದಂಧೆ ಎನ್ನುವುದು ಹಾಸ್ಯಾಸ್ಪದ. ಹಾಗಾದರೆ...

ಅಧಿವೇಶನ | ಕಲಾಪಕ್ಕೆ ಕೊಬ್ಬರಿ ತಂದ ಎಚ್‌ ಡಿ ರೇವಣ್ಣ, ನಗೆಗಡಲಲ್ಲಿ ತೇಲಿದ ಸದನ

ಏನ್ರೀ ರೇವಣ್ಣ, ನಿಂಬೆ ಹಣ್ಣು ಹಿಡಿಯುವ ಕೈಯಲ್ಲಿ ಕೊಬ್ಬರಿ ಯಾಕೆ?: ಸಿಎಂ ಎಚ್‌ ಡಿ ರೇವಣ್ಣ ಅವರಿಗಾಗಿ ಆದ್ರೂ ಕೊಬ್ಬರಿ ಬೆಲೆ ಏರಿಸಿ: ಬೊಮ್ಮಾಯಿ ಜೆಡಿಎಸ್‌ ಸದಸ್ಯರು ಕೊಬ್ಬರಿ ಬೆಳೆಗಾರರ ವಿಚಾರವಾಗಿ ಮಂಡಿಸಿದ ನಿಲುವಳಿ ಸೂಚನೆ...

ಜನಪ್ರಿಯ

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Tag: Session 2023

Download Eedina App Android / iOS

X