ಚಿತ್ರರಂಗದ ಅಂತ್ಯಕಾಣದ ʼಸ್ತ್ರೀ ಪೀಡಕʼ ಪ್ರವೃತ್ತಿ; ನ್ಯಾಯಕ್ಕಾಗಿ ನಡೆದಿರುವ ಅಂತ್ಯಕಾಣದ ಹೋರಾಟ! 

ಬಾಲಿವುಡ್‌, ಕಾಲಿವುಡ್‌, ಸ್ಯಾಂಡಲ್‌ವುಡ್‌, ಟಾಲಿವುಡ್‌ ಸೇರಿದಂತೆ ಯಾವ ʼವುಡ್‌ʼಗಳೂ ಹೊರತಲ್ಲ. ಆದರೆ, ನ್ಯಾಯಾಲಯದ ಮೆಟ್ಟಿಲೇರಿದ ನಂತರ "ಗೆದ್ದವರು ಸೋತರು, ಸೋತವರು ಸತ್ತರು" ಎನ್ನುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಮಲೆಯಾಳಂ ಚಿತ್ರರಂಗದಲ್ಲಿ ನಟ ದಿಲೀಪ್‌ ಅವರನ್ನು...

ಲೈಂಗಿಕ ದೌರ್ಜನ್ಯ ಪ್ರಕರಣ | ತೆಲುಗು ಸಿನಿಮಾ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಬಂಧನ

'ಬಾಹುಬಲಿ' ಮತ್ತು 'ಪುಷ್ಪ'ದಂತಹ ಭಾರೀ ಮೊತ್ತದ ಸಿನಿಮಾಗಳಿಗೆ ನೃತ್ಯ ಸಂಯೋಜನೆ (ಕೊರಿಯೋಗ್ರಫಿ) ಮಾಡಿದ್ದ ಜಾನಿ ಮಾಸ್ಟರ್‌ ಅವರನ್ನು ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ, 21 ವರ್ಷದ ಯುವತಿಯೊಬ್ಬರು...

ಲೈಂಗಿಕ ದೌರ್ಜನ್ಯ ಪ್ರಕರಣ | ಸೂರಜ್‌ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಳೆದ ತಿಂಗಳು ಬಂಧನಕ್ಕೆ ಒಳಗಾಗಿದ್ದ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಪರಪ್ಪನ...

ಲೈಂಗಿಕ ದೌರ್ಜನ್ಯ ಪ್ರಕರಣ | ಬಿಜೆಪಿ ಮುಖಂಡ ದೇವರಾಜೇಗೌಡ ಮತ್ತೆ ನ್ಯಾಯಾಂಗ ಬಂಧನಕ್ಕೆ

ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡದ ಆರೋಪದ ಮೇಲೆ ಬಂಧಿತರಾಗಿರುವ ಬಿಜೆಪಿ ಮುಖಂಡ ಮತ್ತು ವಕೀಲ ಡಿ ದೇವರಾಜೇಗೌಡ ಅವರ ಮೂರು ದಿನದ ಪೊಲೀಸ್‌ ಕಸ್ಟಡಿ ಅವಧಿ ಮುಗಿದಿದ್ದು, ಮೇ. 24ವರೆಗೆ ಮತ್ತೆ ನ್ಯಾಯಾಂಗ...

ಲೈಂಗಿಕ ದೌರ್ಜನ್ಯ ಪ್ರಕರಣ | ಜಾಮೀನು ಪಡೆಯಲು ಮುಂದಾದ ರೇವಣ್ಣ; ನ್ಯಾಯಾಲಯಕ್ಕೆ ಹಾಜರಾಗಿ ಅರ್ಜಿ ಸಲ್ಲಿಕೆ

ಲೈಗಿಂಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಕೇಸ್‌ನಲ್ಲಿ ಜಾಮೀನಿನ ಮೇಲೆ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿರುವ ಎಚ್‌ ಡಿ ರೇವಣ್ಣಗೆ ಈಗ ಮತ್ತೆ ಸಂಕಷ್ಟ ಎದುರಾಗಿದೆ. ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ...

ಜನಪ್ರಿಯ

ʼದೇಶ ಹಾದಿ ತಪ್ಪಿದೆ; ಮತ್ತೆ ಸರಿ ದಾರಿಗೆ ಬರುವ ಶಕ್ತಿ ಭಾರತಕ್ಕಿದೆʼ: ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ ಜೋಶಿ

"ಪ್ರಸ್ತುತ ಪರಿಸ್ಥಿತಿಯಲ್ಲಿ ದೇಶ ತನ್ನ ಹಾದಿಯನ್ನು ಕಳೆದುಕೊಂಡಿದೆ ಎಂದು ನನಗೆ ಅನಿಸುತ್ತದೆ....

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ...

ಶಿಕ್ಷಣದಲ್ಲಿ RSS ಅಜೆಂಡಾಕ್ಕೆ ‘ಬ್ರೇಕ್’ – ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಹೊಸ ‘ಕಾರ್ಯಯೋಜನೆ’ ಅಳವಡಿಕೆಗೆ ನಿರ್ಧಾರ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಬಿಜೆಪಿ...

ಮಂಗಳೂರು | ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: ಕಂಪಿಸಿದ ಜೋಕಟ್ಟೆ, ಹಲವು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

Tag: Sexual Assault Case