‘ಕೊಲೆಗಿಂತಲೂ ಹೇಯ’: ಮಗುವಿನ ಮೇಲಿನ ದೌರ್ಜನ್ಯ ಪ್ರಕರಣ; ಮರಣದಂಡನೆ ಎತ್ತಿಹಿಡಿದ ಹೈಕೋರ್ಟ್

ಆರರಿಂದ ಎಂಟು ವರ್ಷದೊಳಗಿನ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ವಿಶೇಷ ಪೋಕ್ಸೋ ನ್ಯಾಯಾಲಯ ವಿಧಿಸಿದ್ದ ಮರಣದಂಡನೆ ಶಿಕ್ಷೆಯನ್ನು ಮದ್ರಾಸ್ ಹೈಕೋರ್ಟ್ ಎತ್ತಿಹಿಡಿದಿದೆ. ಪ್ರಾಸಿಕ್ಯೂಷನ್ ತನ್ನ ವಾದವನ್ನು...

ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ; ಮೂವರು ಕಾಮುಕರ ಬಂಧನ

ಚಲಿಸುತ್ತಿದ್ದ ಕಾರಿನಲ್ಲೇ ಯುವತಿಯೊಬ್ಬರ ಮೇಲೆ ಕಾಮುಕರ ಗುಂಪೊಂದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಹಾರಾಷ್ಟ್ರ ಪುಣೆಯಲ್ಲಿ ನಡೆದಿದೆ. ಪುಣೆಯ ಪ್ರತಿಷ್ಠಿತ ಪ್ರದೇಶವಾದ ಕೋರೆಗಾಂವ್ ಪಾರ್ಕ್‌ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪ್ರಕರಣದಲ್ಲಿ ಮೂವರು ಕಾಮುಕರನ್ನು...

ಬಿಹಾರ | ಶಾಲೆಯಲ್ಲಿ ಮಗು ಮೇಲೆ ಲೈಂಗಿಕ ದೌರ್ಜನ್ಯ; ವಿಕೃತವಾಗಿ ಇರಿದು ಕೊಂದಿರುವ ದುರುಳರು

ಏಪ್ರಿಲ್ 1ರಂದು ತಾಯಿಯೊಬ್ಬರು ತನ್ನ 5 ವರ್ಷದ ಮಗುವನ್ನು ಶಿಕ್ಷಣಕ್ಕಾಗಿ ವಸತಿ ಶಾಲೆಗೆ ಸೇರಿಸಿದ್ದರು. ಆಕೆ ತನ್ನ ಮಗನನ್ನು  ಶಾಲೆಯಲ್ಲಿ ಬಿಟ್ಟುಬಂದ ಐದೇ ದಿನದಲ್ಲಿ (ಏಪ್ರಿಲ್ 6) ಆ ಮಗು ಶವವಾಗಿ ಮನೆಗೆ...

ನಳಂದದಲ್ಲಿ ಮಹಿಳೆ ಮೇಲೆ ದೌರ್ಜನ್ಯ, ಬೀದಿಗಳಲ್ಲಿ ಎಳೆದೊಯ್ದು ಅಮಾನುಷ ಕೃತ್ಯ; 8 ಮಂದಿ ಬಂಧನ

ಮಹಿಳೆಯೊಬ್ಬರು ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಆರೋಪಿಸಿ, ಗುಂಪೊಂದು ಆಕೆಯನ್ನು ಬೀದಿಗಳನ್ನು ಎಳೆದೊಯ್ದು, ಅಸಭ್ಯವಾಗಿ ವರ್ತಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಹಲ್ಲೆ ನಡೆಸಿರುವ ಅಮಾನುಷ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ನಡೆದಿದೆ....

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 50 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಪದೇ-ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಕೇರಳದ ನ್ಯಾಯಾಲಯವು 50 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೇರಳದ ತಿರುವಳ್ಳಂಬನ ವೆಟ್ಟಕಲ್ಲು ನಿವಾಸಿ ಶೈನು (37)...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: sexual assault