ಮಹಾರಾಷ್ಟ್ರದ ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿ ಅಕ್ಷಯ್ ಶಿಂಧೆ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಆತನನ್ನು ಎನ್‌ಕೌಂಟರ್ ಮಾಡಿ, ಹತ್ಯೆಗೈಯಲು ಐವರು ಪೊಲೀಸರು ಕಾರಣ ಎಂದು ನ್ಯಾಯಾಂಗ ತನಿಖೆ ಹೇಳಿದೆ.
ಆರೋಪಿ ಅಕ್ಷಯ್...
ಕ್ರೀಡಾಪಟು, ದಲಿತ ಬಾಲಕಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ 58 ಆರೋಪಿಗಳನ್ನು ಗುರುತಿಸಲಾಗಿದ್ದು, ಈ ಪೈಕಿ 42 ಮಂದಿ ಆರೋಪಿಗಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಪತ್ತನಂತಿಟ್ಟ ಜಿಲ್ಲೆಯ ಬಾಲಕಿಯ...
ಅಪ್ರಾಪ್ತ ಬಾಲಕಿಯ ಮೇಲೆ ಸುಮಾರು ನಾಲ್ಕು ವರ್ಷಗಳಿಂದ ಸುಮಾರು 64 ಮಂದಿ ಕಾಮುಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆಘಾತಕಾರಿ, ಅಮಾನುಷ ಘಟನೆ ಬೆಳಕಿಗೆ ಬಂದಿದೆ. ಐದು ಮಂದಿ ಕಾಮುಕ ಆರೋಪಿಗಳನ್ನು ಪೊಲೀಸರು...
ಗನ್ ತೋರಿಸಿ, ಕೊಲ್ಲುವ ಬೆದರಿಕೆ ಹಾಕಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಹರಿಯಾಣದ ಸರ್ಕಾರಿ ಹಿರಿಯ ಅಧಿಕಾರಿಯನ್ನು ಅಮಾನತುಗೊಳಿಸಿ ಹರಿಯಾಣ ಸರ್ಕಾರ ಆದೇಶಿಸಿದೆ.
ಹರಿಯಾಣದ ಹಿಸಾರ್ ಜಿಲ್ಲೆಯ ಹಂಸಿಯಲ್ಲಿ...
ಆರು ವರ್ಷದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಾಲಾ ವ್ಯಾನ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆ ನಗರದಲ್ಲಿ ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪುಣೆಯ ವಾನ್ವಾಡಿ...