ತೆಲುಗು ಚಿತ್ರರಂಗದ ಖ್ಯಾತ ನೃತ್ಯ ಸಂಯೋಜಕ (ಕೊರಿಯೋಗ್ರಾಫರ್) ಜಾನಿ ಮಾಸ್ಟರ್ ವಿರುದ್ಧ ಅವರ ಮಾಜಿ ಸಹೋದ್ಯೋಗಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. ತಮಗೆ ಜಾನಿ ಮಾಸ್ಟರ್ ಹಲವಾರು ವರ್ಷಗಳಿಂದ ಲೈಂಗಿಕ ಕಿರುಕುಳ ನೀಡಿದ್ದಾರೆಂದು...
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂಬ ಆರೋಪದ ಮೇಲೆ ರೈಲ್ವೇ ನೌಕರನೊಬ್ಬನನ್ನು ಪ್ರಯಾಣಿಕರು ಹೊಡೆದು ಕೊಂದಿರುವ ಘಟನೆ ನಡೆದಿದೆ. ಬಿಹಾರದ ಬರೌನಿಯಿಂದ ದೆಹಲಿಗೆ ತೆರಳುತ್ತಿದ್ದ ಹಮ್ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಘಟನೆ ನಡೆದಿದೆ...
ಭಾರತೀಯ ವಾಯುಪಡೆಯ ಹಿರಿಯ ವಿಂಗ್ ಕಮಾಂಡರ್ ತಮಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. 'ಓರಲ್ ಸೆಕ್ಸ್'ಗೆ ಒತ್ತಾಯಿಸಿದ್ದು, ಅತ್ಯಾಚಾರ ಎಸಗಿದ್ದಾರೆ ಎಂದು ವಾಯುಪಡೆಯ ಮಹಿಳಾ ಫ್ಲೈಯಿಂಗ್ ಆಫಿಸರ್ ಆರೋಪಿಸಿದ್ದಾರೆ. ಪೊಲೀಸರಿಗೆ ದೂರು ನೀಡಿದ್ದಾರೆ....
ಸಂಜೆ ವೇಳೆ ಸುರಿಯುತ್ತಿದ್ದ ಮಳೆಯಲ್ಲಿ ವಿಡಿಯೋ ಚಿತ್ರೀಕರಿಸಲು ತೆರಳಿದ್ದ ಯುವತಿ ಮೇಲೆ ಕಾಮಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದ ಸಂತ್ರಸ್ತ...
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ತಂಡ, ಹೊಳೆನರಸೀಪುರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಸಂತ್ರಸ್ತೆಯನ್ನು ಸೋಮವಾರ ಬೆಂಗಳೂರಿನ ಬಸವನಗುಡಿಯಲ್ಲಿರುವ ಶಾಸಕ ಹೆಚ್ ಡಿ ರೇವಣ್ಣ ಮನೆಗೆ...