15 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ: ಪತ್ತೆಯಾಗದ ಆರೋಪಿ ಸ್ವಾಮಿ ಚೈತನ್ಯಾನಂದ; ಯಾರು ಈ ಕಾಮುಕ

15 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ ಸ್ವಾಮಿ ಚೈತನ್ಯಾನಂದ ಅಲಿಯಾಸ್ ಪಾರ್ಥಸಾರಥಿಯನ್ನು ಬಂಧಿಸುವುದು ದೆಹಲಿ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ. ಆರೋಪಿಯು ಬಂಧನದಿಂದ ತಪ್ಪಿಸಿಕೊಳ್ಳಲು ನಿರಂತರವಾಗಿ ಸ್ಥಳದಿಂದ ಸ್ಥಳಕ್ಕೆ ಪಲಾಯನ ಮಾಡುತ್ತಿದ್ದಾರೆ...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: 7 ಹಿರಿಯ ವಿದ್ಯಾರ್ಥಿಗಳ ಬಂಧನ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಮೇಲೆ 11ನೇ ತರಗತಿಯ 7 ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಅಸ್ಸಾಂನ ಕಾಮರೂಪ ಜಿಲ್ಲೆಯಲ್ಲಿ ನಡೆದಿದೆ. 7 ಮಂದಿ ಆರೋಪಿಗಳನ್ನೂ...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಶಾಲಾ ಶಿಕ್ಷಕಿ ಬಂಧನ

16 ವರ್ಷದ ವಿದ್ಯಾರ್ಥಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಾಲೆಯೊಂದರ ಶಿಕ್ಷಕಿಯನ್ನು ಬಂಧಿಸಲಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ ಇಂಗ್ಲಿಷ್‌ ಭಾಷೆ ಬೋಧಿಸುವ 40 ವರ್ಷದ...

ಸೂರಜ್​ ರೇವಣ್ಣ | ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಬಿ-ರಿಪೋರ್ಟ್‌ ಸಲ್ಲಿಸಿದ ಸಿಐಡಿ

ವಿಧಾನ ಪರಿಷತ್ ಸದಸ್ಯ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣಗೆ ಗಂಭೀರ ಪ್ರಕರಣದಲ್ಲಿ 'ರಿಲೀಫ್‌' ಸಿಕ್ಕಂತಾಗಿದೆ. ಜೆಡಿಎಸ್‌ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸೂರಜ್...

ಬಾಗಲಕೋಟೆ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಶಿಕ್ಷಕ ಬಂಧನ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆಯ ವಿದ್ಯಾಗಿರಿ ನಿವಾಸಿಯಾಗಿರುವ ಶಿಕ್ಷಕ ಮುತ್ತು ಮುಳ್ಳಾ ಎಂಬವರನ್ನು ಬಾಗಲಕೋಟೆ ಮಹಿಳಾ ಪೊಲೀಸ್‌ ಠಾಣೆಯ ಪೊಲೀಸರು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: sexual assault