ಲೈಂಗಿಕ ದೌರ್ಜನ್ಯ | ಚುನಾವಣೆ ಮುಗಿದ ಮೇಲೆಯೇ ಎಸ್‌ಐಟಿ ವಿಚಾರಣೆಗೆ ಹಾಜರಾಗಲು ಪ್ರಜ್ವಲ್‌ ರೇವಣ್ಣ ನಿರ್ಧಾರ!

ಲೈಂಗಿಕ ದೌರ್ಜನ್ಯ ಆರೋಪ ಹೊತ್ತುಕೊಂಡು ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ರಾಜ್ಯದ ಎರಡನೇ ಹಂತದ ಮತದಾನ ನಡೆದ ಮೇಲೆಯೇ ಎಸ್‌ಐಟಿ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಏಪ್ರಿಲ್ 27ರಿಂದ ಇಲ್ಲಿವರೆಗೂ ವಿದೇಶದಲ್ಲಿದ್ದುಕೊಂಡೇ ಕಾನೂನು ತಜ್ಞರ...

ತುಮಕೂರು | ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಪೆನ್‌ಡ್ರೈವ್ ಪ್ರಕರಣ ಮುಚ್ಚಿಹಾಕುವ ಹುನ್ನಾನಡೆದಿದೆ: ಗೋಮಾರದಹಳ್ಳಿ ಮಂಜುನಾಥ್

ಇಡೀ ಜಗತ್ತಿನ ಗಮನ ಸೆಳೆದಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣದಲ್ಲಿ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಪರಸ್ಪರ ಕೆಸರು ಎರಚಾಟದಲ್ಲಿ ತೊಡಗಿದ್ದು, ಅಂತಿಮವಾಗಿ ಇಡೀ ಪ್ರಕರಣವನ್ನು...

ಮಹಿಳೆಯರು ಮಾತ್ರವಲ್ಲ, ಪುರುಷರ ಮೇಲೂ ಲೈಂಗಿಕ ದೌರ್ಜನ್ಯಗಳಾಗುತ್ತಿವೆ: ಕೇರಳ ಹೈಕೋರ್ಟ್

ಮಹಿಳೆಯರು, ಬಾಲಕಿಯರು ಮಾತ್ರವಲ್ಲ ಬಾಲಕರು ಹಾಗೂ ಪುರುಷರ ಮೇಲೂ ಲೈಂಗಿಕ ದೌರ್ಜನ್ಯಗಳಾಗಿವೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿ ದೇವನ್‌ ರಾಮಚಂದ್ರನ್‌ ನೇತೃತ್ವದ ಪೀಠ ಮಹಿಳೆಯರು ಪ್ರಮುಖ ಗಮನಾರ್ಹವಾಗಿ ಸಂತ್ರಸ್ತರಾಗಿದ್ದಾರೆ. ಅದೇ ರೀತಿ ಪುರುಷರ...

ಪ್ರಾಧ್ಯಾಪಕರಿಂದ ಲೈಂಗಿಕ ಕಿರುಕುಳ: 500 ವಿದ್ಯಾರ್ಥಿನಿಯರಿಂದ ಪ್ರಧಾನಿಗೆ ಪತ್ರ

ವಿವಿಯ ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸುಮಾರು 500 ಕಾಲೇಜು ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿ ಹಾಗೂ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್ ಕಟ್ಟರ್ ಸೇರಿದಂತೆ ಹಲವರಿಗೆ ಪತ್ರ ಬರೆದಿರುವ...

ಲೈಂಗಿಕ ಚಿತ್ರಹಿಂಸೆ ನೀಡುತ್ತಿದ್ದ ವಿಕೃತಕಾಮಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಮೂವರು ಅಪ್ರಾಪ್ತೆಯರು

ಲೈಂಗಿಕವಾಗಿ ಚಿತ್ರಹಿಂಸೆ ನೀಡುತ್ತಿದ್ದ 25 ವರ್ಷದ ವಿಕೃತಕಾಮಿಯೊಬ್ಬನನ್ನು ಮೂವರು ಅಪ್ರಾಪ್ತೆಯರು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಆಗ್ನೇಯ ದೆಹಲಿಯ ಹಜರತ್‌ ನಿಜಾಮುದ್ದೀನ್‌ ಪ್ರದೇಶದಲ್ಲಿ ನಡೆದಿದೆ. ಪೊಲೀಸ್ ವರದಿಗಳ ಪ್ರಕಾರ, ಹತ್ಯೆಯಾದ ಯುವಕನಿಂದ ಮೂವರು ಅಪ್ರಾಪ್ತೆಯರು...

ಜನಪ್ರಿಯ

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Tag: sexual assault

Download Eedina App Android / iOS

X