ಜಂತರ್ ಮಂತರ್‌ನಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಅಧಿಕಾರಿಗೆ ಇದೀಗ ಬಡ್ತಿ ನೀಡಲಾಗಿದೆ....
ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ತನಿಖೆಯಲ್ಲಿ ಉತ್ತರ ಪ್ರದೇಶ ಪೊಲೀಸರ ನಡೆಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯದ ಎಲ್ಲ ಪ್ರಕರಣಗಳ ತನಿಖೆಯನ್ನೂ ಸಿಬಿಐಗೆ ವಹಿಸಿಬಿಡಬೇಕಾಗುತ್ತದೆ ಎಂದು ಕಟುವಾಗಿ ಟೀಕಿಸಿದೆ.
ಉತ್ತರ...
ಲೈಂಗಿಕ ಕಿರುಕುಳದ ದೂರುಗಳನ್ನು ವಿಚಾರಣೆ ನಡೆಸುವುದು ಹಾಗೂ ಲಿಂಗ ಸಮಾನತೆ ಮತ್ತು ಸಂವೇದನಾಶೀಲತೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕೇರಳ ಹೈಕೋರ್ಟ್ 12 ಸದಸ್ಯರ ಲಿಂಗ ಸಂವೇದನಾಶೀಲತೆ ಮತ್ತು ಆಂತರಿಕ ದೂರುಗಳ ಸಮಿತಿ...
ರಾತ್ರಿಯ ವೇಳೆ ಕ್ಯಾಬ್‌ಗಾಗಿ ಕಾಯುತ್ತಿದ್ದ ಒಂಟಿ ಮಹಿಳೆಯ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ 'ನಿನ್ನ ರೇಟ್ ಎಷ್ಟು?' ಎಂದು ಕೇಳಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ ನಗರದ ರಾಮಮೂರ್ತಿನಗರದಲ್ಲಿ ನಡೆದಿದೆ....
ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ವಿರುದ್ಧ ಬೆಂಗಳೂರಿನ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ತಮಗೆ ಸ್ವಾಮೀಜಿ ದೈಹಿಕ, ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳಾ ಆಯೋಗಕ್ಕೆ...