ಬಿಎಸ್‌ವೈ ಪೋಕ್ಸೋ ಪ್ರಕರಣ: ನಿತ್ಯವೂ ನರಕ – ಬದುಕು ಜರ್ಜರಿತ; ವಿಡಿಯೋದಲ್ಲಿ ಸಂತ್ರಸ್ತೆಯ ಸಹೋದರನ ಅಳಲು

ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ದಾಖಲಾಗಿ ಸುಮಾರು 10 ತಿಂಗಳುಗಳಾಗಿವೆ. ಪ್ರಕರಣದ ತನಿಖೆ ತ್ವರಿತವಾಗಿ ನಡೆಯುತ್ತಿಲ್ಲ. ನ್ಯಾಯವೂ ಸಿಗುತ್ತಿಲ್ಲ. ನಿತ್ಯವೂ ನರಕಯಾತನೆಯಾಗಿದೆ ಎಂದು ಸಂತ್ರಸ್ತೆಯ...

ಮಧುಗಿರಿ | ಮಹಿಳೆಗೆ ಲೈಂಗಿಕ ಕಿರುಕುಳ: ಆರೋಪಿ ಕಾಮುಕ ಡಿವೈಎಸ್‌ಪಿ ಬಂಧನ

ದೂರು ನೀಡಲು ಕಚೇರಿಗೆ ಬಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ತುಮಕೂರು ಜಿಲ್ಲೆಯ ಮಧುಗಿರಿ ಡಿವೈಎಸ್‌ಪಿ, ಆರೋಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಬಂದಿದ್ದ...

ಸಿನೆಮಾ ರಂಗದಲ್ಲಿ ಲೈಂಗಿಕ ಕಿರುಕುಳ ದೂರು ಸಮಿತಿ ಆದೇಶ ತಾಸುಗಳಲ್ಲೇ ವಾಪಸು; ‘ಫೈರ್’ ಖಂಡನೆ

ಕನ್ನಡ ಸಿನೆಮಾ ರಂಗದ ಲೈಂಗಿಕ ಕಿರುಕುಳ ದೂರುಗಳ ಪರಿಶೀಲನಾ ಸಮಿತಿ (ಆಂತರಿಕ ದೂರುಗಳ ಸಮಿತಿ) ರಚನೆಯ ಆದೇಶವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಹೊರಡಿಸಿದ ಕೆಲವೇ ತಾಸುಗಳಲ್ಲಿ ವಾಪಸು ಪಡೆದಿದೆ. ಈ...

ಬೆಂಗಳೂರು | ಅಂಗಾಂಗ ಸ್ಪರ್ಶಿಸಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಾಲೆಯ ಕಾಮುಕ ಮಾಲೀಕನ ಬಂಧನ

ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್​ನ್ಯಾಷನಲ್​ ​ ಶಾಲಾ ಮಾಲೀಕ ಈರತ್ತಯ್ಯನ ಕಾಮಚೇಷ್ಟೆ ಬಟಾಬಯಲಾಗಿದೆ. ವಿದ್ಯಾರ್ಥಿನಿಯರನ್ನು ತನ್ನ ಕ್ಯಾಬಿನ್​ಗೆ ಕರೆಯಿಸಿಕೊಂಡು ಅವರ ಅಂಗಾಂಗ ಮುಟ್ಟಿ, ವಿಕೃತವಾಗಿ ವರ್ಣಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಖಾಸಗಿ ಶಾಲೆಯ...

ಲೈಂಗಿಕ ದೌರ್ಜನ್ಯ ಪ್ರಕರಣ | ತೆಲುಗು ಸಿನಿಮಾ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಬಂಧನ

'ಬಾಹುಬಲಿ' ಮತ್ತು 'ಪುಷ್ಪ'ದಂತಹ ಭಾರೀ ಮೊತ್ತದ ಸಿನಿಮಾಗಳಿಗೆ ನೃತ್ಯ ಸಂಯೋಜನೆ (ಕೊರಿಯೋಗ್ರಫಿ) ಮಾಡಿದ್ದ ಜಾನಿ ಮಾಸ್ಟರ್‌ ಅವರನ್ನು ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ, 21 ವರ್ಷದ ಯುವತಿಯೊಬ್ಬರು...

ಜನಪ್ರಿಯ

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಬೀದರ್‌ | ಸಚಿವ ಈಶ್ವರ ಖಂಡ್ರೆ, ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಬದಲಿಸಿ : ಸಿಎಂಗೆ ದೂರು ನೀಡಿದ ʼಕೈʼ ನಾಯಕರು

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ...

Tag: Sexual Harassment

Download Eedina App Android / iOS

X