ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ನಾಲ್ವರ ಬಂಧನ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಾಲ್ಪಾರೈ ಸರ್ಕಾರಿ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ, ಇಬ್ಬರು ಹಂಗಾಮಿ ಪ್ರಾಧ್ಯಾಪಕರು ಮತ್ತು ಓರ್ವ ಪ್ರಯೋಗಾಲಯ ತಂತ್ರಜ್ಞರನ್ನು ಪೊಲೀಸರು ಬಂಧಿಸಿದ್ದಾರೆ. ಆ ನಾಲ್ವರನ್ನೂ ಸೇವೆಯಿಂದ...

ನ್ಯಾ. ಹೇಮಾ ಸಮಿತಿ ವರದಿ ಬಹಿರಂಗಪಡಿಸಿದ್ದು ಮಲಯಾಳಂ ಚಿತ್ರರಂಗದ ಹುಳುಕನ್ನಷ್ಟೇ ಅಲ್ಲ…

ಚಿತ್ರರಂಗದಲ್ಲಿ ಮಾತ್ರ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನಡೆಯುತ್ತಿದೆಯೇ? ಇಲ್ಲ, ಎಲ್ಲೆಲ್ಲೂ ನಡೆಯುತ್ತಿದೆ. ದುಡಿಯುವ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ ಆಂತರಿಕ ದೂರು ಸಮಿತಿಗಳು ಇರಬೇಕು ಎಂದು ವಿಶಾಖ ಗೈಡ್‌ಲೈನ್‌ ಹೇಳುತ್ತದೆ. ಆದರೆ, ಬಹುತೇಕ ಖಾಸಗಿ...

ಈ ದಿನ ಸಂಪಾದಕೀಯ | ಬಿಎಸ್‌ವೈ ಪೋಕ್ಸೊ ಪ್ರಕರಣ; ತನಿಖೆಯೇ ನಡೆಯದೇ ಬಿಜೆಪಿ ನಾಯಕರು ʼಬಿʼ ರಿಪೋರ್ಟ್‌ ಬಯಸಿದ್ದು ಸರಿಯೇ?

ಯಡಿಯೂರಪ್ಪನವರ ಮೇಲಿನ ಆರೋಪ ನಿಜವೇ, ಸುಳ್ಳೇ ಎಂದು ತೀರ್ಮಾನ ಮಾಡಲು ಕೋರ್ಟ್‌ ಇದೆ. ಅಲ್ಲಿಯೇ ಆರೋಪಮುಕ್ತರಾಗಿ ಬರಲಿ. ಅಲ್ಲಿಯವರೆಗೂ ಬಿಜೆಪಿ ನಾಯಕರು ಬೆದರಿಕೆ ಹಾಕೋದು, ಪ್ರಕರಣವನ್ನು ಹಾದಿ ತಪ್ಪಿಸುವ ಪ್ರಯತ್ನ ಮಾಡೋದನ್ನು ನಿಲ್ಲಿಸಲಿ. ಬಿಜೆಪಿಯ...

ನನ್ನ ತಾಯಿಯ ಜೀವಕ್ಕೆ ಅಪಾಯ ಇದೆ ಆದಷ್ಟು ಬೇಗ ಹುಡುಕಿಕೊಡಿ ಅಂತ ಮೈಸೂರಿನಲ್ಲಿ ದೂರು ದಾಖಲು

ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಕುಟುಂಬದ ವಿರುದ್ಧ ಮೈಸೂರಿನ ಕೆಆರ್ನಗರದಲ್ಲಿ ಎಫ್ಐಆರ್ ದಾಖಲಾಗಿದ್ದು, ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಲಾಗಿದೆ. “ಪ್ರಜ್ವಲ್ ರೇವಣ್ಣ ನನ್ನ ತಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ. ಇದರ ಫೋಟೋಗಳು ಬಹಿರಂಗ ಆಗಿದ್ದವು....

ಆರು ಗಂಟೆ ಕಾಲ ಸಂತ್ರಸ್ತರನ್ನು ಕಾಯಿಸಿದ ಪೊಲೀಸರು; ಕೊನೆಗೂ ಬಿಎಸ್‌ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಸಂತ್ರಸ್ತರ ದೂರಿನಲ್ಲಿ ಏನಿದೆ? ಗುರುವಾರ ತಡರಾತ್ರಿ ನಡೆದ ಘಟನೆಗಳೇನು? ರಾಜ್ಯದ ಪ್ರಭಾವಿ ರಾಜಕಾರಣಿ, ನಾಲ್ಕು ಸಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ನಡೆಸಿರುವ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ...

ಜನಪ್ರಿಯ

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...

Tag: Sexual Harassment