2024 25ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಪ್ರವೇಶದ ಸಂದರ್ಭದಲ್ಲಿ ಟ್ಯೂಷನ್ ಶುಲ್ಕವನ್ನು ಹೆಚ್ಚಿಸಿ ಡೊನೇಷನ್ ವಸೂಲಿ ಮಾಡಲು ಮುಂದಾಗಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ತೀವ್ರವಾಗಿ ಖಂಡಿಸಿದೆ.
ಈ ಕುರಿತು ಎಸ್‌ಎಫ್‌ಐ ಜಿಲ್ಲಾ ಸಮಿತಿ...
ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆಯನ್ನು ಖಂಡಿಸಿ ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಕಾರ್ಯಕರ್ತೆಯರು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು.
ಎಸ್ಎಫ್ಐ...
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ʼಶಬರಿʼ ಪರೀಕ್ಷೆ ಯೋಜನೆಯನ್ನು ತಾರತಮ್ಯ ಮಾಡದೇ ಎಲ್ಲಾ ಹಾಸ್ಟೆಲ್ ವಿದ್ಯಾರ್ಥಿಗಳಿಗೂ ವಿಸ್ತರಣೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ)...
ಸಿವಿಲ್ ಪೊಲೀಸ್ ಸ್ಪರ್ಧಾತ್ಮಕ ಪರೀಕ್ಷೆ ಪ್ರೋತ್ಸಾಹಕ್ಕಾಗಿ ಪದವಿ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ಎಸ್‌ಎಫ್‌ಐ ಸಂಘಟನಾಕಾರರು ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲ್‌ಗೆ ಮನವಿ ಸಲ್ಲಿಸಿದರು.
ಎಸ್‌ಎಫ್‌ಐ ವಿದ್ಯಾರ್ಥಿ ಮುಖಂಡ...
ರಾಜ್ಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಶೇ.30ರಷ್ಟು ಅನುದಾನ ಕಲ್ಪಿಸಲು ಹಾಗೂ ರಾಣೆಬೆನ್ನೂರಿನ ಅಭಿವೃದ್ಧಿಗಾಗಿ ಆಗ್ರಹಿಸಿ ಎಸ್ಎಫ್ಐ ವಿದ್ಯಾರ್ಥಿಗಳ ಹಕ್ಕೊತ್ತಾಯ ಸಮಾವೇಶ ಹಮ್ಮಿಕೊಂಡಿದ್ದು, ಶಾಸಕ ಪ್ರಕಾಶ ಕೋಳಿವಾಡ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ...