ಶಹಬಾದ್ ಪಟ್ಟಣದ ಹೊರವಲಯದಲ್ಲಿರುವ ಸೇತುವೆ ಮೇಲಿಂದ ಕಾಗಿಣಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ಶಹಬಾದ್ ಪಟ್ಟಣ ನಿವಾಸಿ ಜಗದೀಶ್ ಸ್ವಾಮಿ (55) ಮೃತರು ಎಂದು ಗುರುತಿಸಲಾಗಿದೆ.
ಅನಾರೋಗ್ಯ ಹಿನ್ನಲೆಯಲ್ಲಿ ಆತ್ಮಹತ್ಯೆ...
ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಹಾಬಾದ್ ಸಮೀಪದ ಸಣ್ಣೂರ ರಸ್ತೆಯ ಮಾಡಬೂಳ ತಾಂಡಾ ಬಳಿ ನಡೆದಿದೆ.
ಮಾಡಬೂಳ ತಾಂಡಾದ ಸತೀಶ್ ನೇಜು ರಾಠೋಡ (30)...
ಕಲಬುರಗಿ ವಿಭಾಗದ ಹೊಸದಾದ 14 ತಾಲೂಕುಗಳಲ್ಲಿ ಶೈಕ್ಷಣಿಕ ಅಭಿವೃದ್ಧಿಯ ಉದ್ದೇಶದಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಗಳನ್ನು ಪ್ರಾರಂಭಿಸಲು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಆದರೆ ಶಹಾಬಾದ್ ತಾಲೂಕಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಾಡದೇ ಇರುವುದು ಖಂಡನೀಯ...
ಶಹಾಬಾದ್ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಖಾಯಂ ಉಪನ್ಯಾಸಕರ ನೇಮಕ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗ್ರಹಿಸಿ ಎಐಡಿಎಸ್‌ಒ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಶಹಾಬಾದ್ ಉಪ-ತಹಸೀಲ್ದಾರ್ ಅವರಿಗೆ ಹಕ್ಕೊತ್ತಾಯ ಪತ್ರ...
ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ ಮತ್ತು ಮಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ್‌ನಲ್ಲಿ ನಡೆದಿದೆ.
ಸುಮಲತಾ(45) ಹಾಗೂ ವರ್ಷಾ(22) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ಮೃತರು ಕಲಬುರಗಿ ನಗರದ ಎಂ.ಬಿ.ನಗರ...