ಯಾದಗಿರಿ | ಸಿಡಿಲು ಬಡಿದು ವ್ಯಕ್ತಿ ಸಾವು!

ಬುಧವಾರ ಮುಂಜಾನೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಿದ ಪರಿಣಾಮ ಶಹಾಪುರ ತಾಲೂಕಿನ ರೋಜಾ (ಅಣಬಿ) ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ತೌಕಲ್ ಪಟೇಲ್ (42) ಎಂದು ಗುರುತಿಸಲಾಗಿದೆ....

ಯಾದಗಿರಿ | ಕೆಜಿಬಿ ಬ್ಯಾಂಕ್ ಮೇಲ್ದರ್ಜೆಗೆರಿಸುವಂತೆ ವೆಂಕಟೇಶ ನಾಯಕ ಆಗ್ರಹ

ಶಹಾಪುರ ತಾಲೂಕಿನ ವನದುರ್ಗದ ಕರ್ನಾಟಕ ಗ್ರಾಮೀಣ ಬ್ಯಾಂಕ್‌ (ಕೆಜಿಬಿ) ಶಾಖೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ನಗದು ಅಭಾವದಿಂದ ಗ್ರಾಮೀಣ ಭಾಗದ ರೈತರು ಮತ್ತು ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಬ್ಯಾಂಕ್ ಅನ್ನು...

ಯಾದಗಿರಿ | ವಿಭೂತಿಹಳ್ಳಿ ರಸ್ತೆ ವಿವಾದ: ತಾ.ಪಂ ಎದುರು ದಲಿತರ ದೀಢಿರ್ ಪ್ರತಿಭಟನೆ

ಶಹಾಪೂರ ತಾಲೂಕಿನ ವಿಭೂತಿಹಳ್ಳಿ ಗ್ರಾಮ ದಲಿತರ ಕೇರಿಗೆ ಸಂಪರ್ಕ ಕಲ್ಪಿಸುವ ಸಿಸಿ ರಸ್ತೆ ನಿರ್ಮಾಣ ವಿಚಾರವಾಗಿ ಉಂಟಾದ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಮಗಾರಿ ತಡೆಗಟ್ಟಲಾಗಿದೆ ಎಂದು ಆರೋಪಿಸಿ ದಲಿತ ಸಮುದಾಯದ ಮುಖಂಡರು...

ಯಾದಗಿರಿ | ದಲಿತರ ಕೇರಿಗೆ ರಸ್ತೆ ವಿವಾದ: ಕಾಂಕ್ರೀಟ್ ರಸ್ತೆಯಲ್ಲೇ ಧರಣಿ

ಶಾಹಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ದಲಿತರ ಕೇರಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ವಿಚಾರವಾಗಿ ಉದ್ಭವಿಸಿದ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಮಸ್ಯೆ ಶೀಘ್ರ ಬಗೆಹರಿಸಬೇಕು ಎಂದು ಆಗ್ರಹಿಸಿ ದಲಿತ ಮುಖಂಡರು ಹಾಗೂ...

ಯಾದಗಿರಿ | ಕಳಪೆ ಬೀಜ, ರಸಗೊಬ್ಬರ ಮಾರಾಟ ಆರೋಪ: ಕ್ರಮಕ್ಕೆ ಕೆಪಿಆರ್‌ಎಸ್‌ ಆಗ್ರಹ

ಮುಂಗಾರು ಹಂಗಾಮಿಗೆ ರೈತರು ಬೀಜ ಮತ್ತು ರಸಗೊಬ್ಬರ ಖರೀದಿಗೆ ಮುಂದಾಗಿರುವ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಕಳಪೆ ಬೀಜ ಹಾಗೂ ರಸಗೊಬ್ಬರ ಮಾರಾಟ ಹೆಚ್ಚುತ್ತಿರುವ ಬಗ್ಗೆ ಕರ್ನಾಟಕ ಪ್ರಾಂತ ರೈತ ಸಂಘ...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: shahapur