ಯಾದಗಿರಿ ಜಿಲ್ಲೆಯ ಶಹಾಪುರ್ ಪಟ್ಟಣದ ಸಿ.ಪಿ.ಎಸ್ ಶಾಲಾ ಮೈದಾನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವವನ್ನು ಭಾವಪೂರ್ಣವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮವು ಕೇವಲ ಆಚರಣೆಯ ಮಟ್ಟಕ್ಕೆ ಸೀಮಿತವಾಗದೆ, ಸಮಾಜದಲ್ಲಿ...
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವದ ಅಂಗವಾಗಿ ಸೋಮವಾರ ಶಾಹಪುರ್ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಅರ್ಥಪೂರ್ಣವಾಗಿ ಉಚಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡ...
ಶಹಾಪುರ ತಾಲೂಕಿನ ಮಂಡಗಳ್ಳಿ ಗ್ರಾಮದಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಸೋಮವಾರ ಯಶಸ್ವಿಯಾಗಿ ನೆರವೇರಿತು. ಗ್ರಾಮೀಣ ಜನರಿಗೆ ಕಾನೂನು ಜ್ಞಾನವನ್ನು ತಲುಪಿಸುವ ಉದ್ದೇಶದಿಂದ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು...
ಎಸ್ಐಆರ್ ಸಂಬಂಧಿತ ಪೌರತ್ವ ಪ್ರಶ್ನೆ ಹಾಗೂ ಪ್ರಭುತ್ವದ ಹುನ್ನಾರಗಳ ಕುರಿತು ಶಹಾಪುರ ಪಟ್ಟಣದಲ್ಲಿ ಭಾನುವಾರ ವಿಸ್ತೃತ ಸಂವಾದ ಗೋಷ್ಠಿ ನಡೆಸಲಾಯಿತು.
ಪಟ್ಟಣದ ಮಾತೋಶ್ರಿ ಫ್ಯಾಮಿಲಿ ರೆಸ್ಟೋರೆಂಟ್ನಲ್ಲಿ ಈ ಕಾರ್ಯಕ್ರಮವನ್ನು ಯಾದಗಿರಿ ಮೇ ಸಾಹಿತ್ಯ ಮೇಳ...
ಸಹಜ ಶೀಲತೆ, ಉದಾರ ಮನಸ್ಸು ಹಾಗೂ ತಾಳ್ಮೆಯನ್ನು ಕಳೆದುಕೊಂಡಿರುವ ಮನುಷ್ಯನು ಕಾನೂನಿನ ಅರಿವಿಲ್ಲದೆ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಅಸಹಜ ವರ್ತನೆಗಳಿಂದ ಸಮಸ್ಯೆಗಳು ಮತ್ತಷ್ಟು ಉಲ್ಬಣಗೊಳ್ಳುತ್ತಿವೆ ಎಂದು ನ್ಯಾಯವಾದಿಗಳಾದ ಆರ್ ಎಂ ಹೊನ್ನಾರೆಡ್ಡಿ ಅಭಿಪ್ರಾಯಪಟ್ಟರು.
ನಗರದ ಬಸವಮಾರ್ಗ...