ಶಹಾಪುರ ತಾಲೂಕಿನ ಹೊತ್ತಪೇಟ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅಕ್ರಮ ಶುಲ್ಕ ಸಂಗ್ರಹ, ಕಳಪೆ ಮೊಟ್ಟೆ ಸೇರಿದಂತೆ ಬಿಸಿಯೂಟ ಅವ್ಯವಸ್ಥೆಯಲ್ಲಿನ ಅಕ್ರಮ ಖಂಡಿಸಿ ಎಸ್‌ಎಫ್‌ಐ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಎಸ್‌ಎಫ್‌ಐ ಜಿಲ್ಲಾ ಸಂಚಾಲಕ...
ಆಗಸ್ಟ್ 9ರಂದು ಯಾದಗಿರಿ ಜಿಲ್ಲಾ ಮಟ್ಟದ ಸಂವಿಧಾನ ಜನಜಾಗೃತಿ ಸಮಾವೇಶ ಶಹಾಪುರ ನಗರದ ಆರಬೋಳ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು, ಪ್ರವಾಸಿ ಮಂದಿರದಲ್ಲಿ ಪ್ರಮುಖರಾದ ಗಿರೆಪ್ಪಗೌಡ ಬಾಣತಿಹಾಳ, ಡಾ. ನೀಲಕಂಠ ಬಡಿಗೇರ, ಶಾಂತಪ್ಪ ಕಟ್ಟಿಮನಿ,...
ಯಾದಗಿರಿ | ಆಸ್ತಿ ವಿವಾದದಿಂದ ತಂದೆಯನ್ನು ಮಗ ಕೊಲೆ ಮಾಡಿರುವ ಘಟನೆ ಶಹಾಪುರ ತಾಲ್ಲೂಕಿನ ಮಡ್ನಾಳ ಕ್ಯಾಂಪ್ ಹತ್ತಿರ ಭಾನುವಾರ ನಡೆದಿದೆ.
ಶಹಾಪುರ ನಗರದ ಹಳಿಸಗರದ ಯಂಕಪ್ಪ ಅಂಬಲಪ್ಪ ಮ್ಯಾಕಲದೊಡ್ಡಿ (65) ಕೊಲೆಯಾದ ವ್ಯಕ್ತಿ....
ಸವರ್ಣೀಯ ಮಹಿಳೆಯರು ಜಾತಿ ನಿಂದನೆ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಟದ ಆರೋಪದ ಮೇಲೆ ಬುಧವಾರ ಶಹಾಪುರ ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯದ ಅಡಿಯಲ್ಲಿ ಆರು ಜನ ಹಾಗೂ ಇತರರ ವಿರುದ್ಧ ದೂರು...
ಮೈತ್ರಿ ಸಾಮಾಜಿಕ, ಸಾಂಸ್ಕೃತಿಕ ಶಿಕ್ಷಣ ಟ್ರಸ್ಟ್ ವಿಭೂತಿಹಳ್ಳಿ ವತಿಯಿಂದ ನೆಲ ಮೂಲದ ಹಾಡುಗಳ ಗಾಯನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ಪ್ರಜ್ಞಾ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪ್ರಜ್ಞಾ ಕಾಲೇಜು ಪ್ರಾಚಾರ್ಯ ಸೈಯಾದ್...