ಯಾದಗಿರಿ | ಪ್ರಜಾಸೌಧ ನಿರ್ಮಾಣ ಪ್ರಸ್ತಾವನೆ ಈ ಕೂಡಲೇ ಕೈ ಬಿಡಬೇಕು ; ವಿಶ್ವ ನಾಟೇಕಾರ್

'ಶಹಾಪುರ ಪಟ್ಟಣದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಪ್ರಜಾಸೌಧ ನಿರ್ಮಿಸಲು ಪ್ರಸ್ತಾವನೆ ಇದ್ದು, ಈ ನಿರ್ಣಾಯ ಈ ಕೂಡಲೇ ಕೈ ಬಿಡಬೇಕು' ಎಂದು ದಸಂಸ ಮುಖಂಡ ವಿಶ್ವ ನಾಟೇಕಾರ್ ಆಗ್ರಹಿಸಿದ್ದಾರೆ. 'ಈ ಕುರಿತು ದಸಂಸ...

ಯಾದಗಿರಿ | ಬಾಲಕಾರ್ಮಿಕತೆ ತಡೆಗಟ್ಟಲು ಜಾಗೃತಿ ಕಾರ್ಯಕ್ರಮ

ಮಕ್ಕಳನ್ನು ಶಿಕ್ಷಣದಿಂದ ದೂರ ಮಾಡುತ್ತಿರುವ ಬಾಲಕಾರ್ಮಿಕತೆ ಬಗ್ಗೆ ಸಮುದಾಯದಲ್ಲಿ ಸ್ಪಷ್ಟ ಅರಿವು ಮೂಡಿಸುವ ಉದ್ದೇಶದಿಂದಶಹಾಪೂರ ತಾಲ್ಲೂಕಿನ ಬೆನಕನಹಳ್ಳಿ (ಜಾಗೀರ್) ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸರ್ವೋದಯ ಸಾಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಟ್ರಸ್ಟ್‌ ಕನ್ನೆಕೋಳೂರ...

ಯಾದಗಿರಿ | ಕಾನೂನು ಬಾಹಿರವಾಗಿ ಹುದ್ದೆ ಆಯ್ಕೆ ಆರೋಪ : ಅಧಿಕಾರಿಯನ್ನು ವಜಾಗೊಳಿಸುವಂತೆ ಆಗ್ರಹಿಸಿ ಮನವಿ

ಶಹಾಪೂರ ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ (ಗ್ರಾ.ಕು.ನೀ.ನೈ.) ಉಪವಿಭಾಗದಲ್ಲಿ ನೀರಿನ ಮಾದರಿ ಸಂಗ್ರಾಹಕ ಹುದ್ದೆಗೆ ಕಾನೂನು ಬಾಹಿರವಾಗಿ ನೇಮಕಾತಿ ನಡೆದಿರುವುದನ್ನು ಖಂಡಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ನೀಲಿ...

ಯಾದಗಿರಿ | ಮಹಿಳೆಯ ತಲೆ ಬೋಳಿಸಿ ದೌರ್ಜನ್ಯ ; ಹನ್ನೊಂದು ಮಂದಿ ವಿರುದ್ಧ ಪ್ರಕರಣ ದಾಖಲು

ಅನೈತಿಕ ಸಂಬಂಧದ ಅಪವಾದ ಹೊರಿಸಿ ಮಹಿಳೆಯ ತಲೆ ಬೋಳಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ದೌರ್ಜನ್ಯವೆಸಗಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಚಾಮನಾಳ ತಾಂಡಾದಲ್ಲಿ ನಡೆದಿದ್ದು, ಹನ್ನೊಂದು ಮಂದಿ...

ಯಾದಗಿರಿ | ಮಂಗನಿಗೆ ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ಮೆರೆದ ಗ್ರಾಮಸ್ಥರು

ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಸಾವೂರ ಗ್ರಾಮದಲ್ಲಿ ಮಂಗನಿಗೂ ಮನುಷ್ಯರಂತೆ ಅಂತ್ಯಸಂಸ್ಕಾರ ನೆರವೇರಿಸಿರುವ ಘಟನೆ ಶುಕ್ರವಾರ ನಡೆದಿದೆ. ಗುರುವಾರ ಬೆಳಿಗ್ಗೆ ಗ್ರಾಮದ ಹೊರವಲಯದ ಆಲದ ಮರದ ಮೇಲೆ ಮೃತಪಟ್ಟಿದ್ದ ಮಂಗನ ಶವವನ್ನು ಗ್ರಾಮಸ್ಥರು ಗುರುತಿಸಿ....

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: shahapur