ಯಾದಗಿರಿ ನಗರಸಭೆಯಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ನಾಶ ಮಾಡಲು ಯತ್ನಿಸಿದ್ದ ಆರೋಪ ಎದುರಿಸುತ್ತಿರುವ ಮೂವರು ಸಿಬ್ಬಂದಿಯಲ್ಲಿ ಇಬ್ಬರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಸುಶೀಲಾ ಬಿ. ಅವರು ಆದೇಶಿಸಿದ್ದಾರೆ.
ʼನಗರದ ನಗರಸಭೆಯ ಮೈನೋದ್ದಿನ್...
ನಕಲಿ ಬೀಜ, ರಬ್ಬಗೊಬ್ಬರ ಹಾಗೂ ಕಾಳ ಸಂತೆಯಲ್ಲಿ ಮಾರಾಟ ಕುರಿತು ಗಮನ ಸೆಳೆದ ಯಾದಗಿರಿ ಜಿಲ್ಲೆಯ ರೈತ ಮುಖಂಡ ಚನ್ನಪ್ಪ ಆನೆಗುಂದಿ ಅವರ ಮೇಲೆ ಸುಳ್ಳು ಕೇಸ್ ದಾಖಲಿಸಿದನ್ನು ಖಂಡಿಸಿ ಶಹಾಪುರ ನಗರದಲ್ಲಿ...
ಬೇರೆಯವರ ಹೆಸರಿಗೆ ಅಕ್ರಮವಾಗಿ ನಿವೇಶನ ನೋಂದಣಿ ಮಾಡಿಕೊಟ್ಟು, ದಾಖಲೆಗಳನ್ನು ನಾಶಪಡಿಸಲು ಮುಂದಾಗಿದ್ದ ಆರೋಪದಡಿ ಯಾದಗಿರಿ ನಗರಸಭೆಯ ಇಬ್ಬರು ಹಾಗೂ ಶಹಾಪುರದ ನಗರಸಭೆಯ ಒಬ್ಬ ಸಿಬ್ಬಂದಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಯಾದಗಿರಿ ನಗರಸಭೆಯ ಕಂದಾಯ ನಿರೀಕ್ಷಕ...
ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿಯಾಗಲು ನೈತಿಕ ಮೌಲ್ಯಗಳು ಬಹಳ ಮುಖ್ಯ ಪಾತ್ರ ವಹಿಸುತ್ತವೆ ಎಂದು ವರ್ಲ್ಡ್ ವಿಷನ್ ಚೆನ್ನೈ ಆಫೀಸ್ನ ಸಪ್ಲೈ ಚೈನ್ ವ್ಯವಸ್ಥಾಪಕ ಪ್ರಕಾಶ ಸಂಗಮ ಜಿಲ್ಲೆಯ ಶಾಹಪುರ್ ತಾಲೂಕಿನ ಶಾರದಹಳ್ಳಿ ಗ್ರಾಮದಲ್ಲಿ...
ಶಹಾಪೂರ ತಾಲೂಕು ತಹಶೀಲ್ದಾರ್ ಉಮಾಕಾಂತ ಹಳ್ಳೆಯವರು ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆ ಅವರ ಮನೆ ಮೇಲೆ ನಿನ್ನೆ ಲೋಕಾಯುಕ್ತ ದಾಳಿ ನಡೆಸಿದೆ.
ಕಲಬುರಗಿ ನಗರದ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿರುವುದಾಗಿ...