ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದಲ್ಲಿ ಪ್ರತಿಭಟನಾ ನಿರತ ರೈತರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ ಕ್ರಮ ಖಂಡಿಸಿ ಶಹಾಪುರನಲ್ಲಿ ಸಂಯುಕ್ತ ಹೋರಾಟ ಸಮಿತಿಯ ಮುಖಂಡರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ರೈತ...
ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ತಾಲ್ಲೂಕು ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ಸಾರಿಗೆ ನಿಗಮದ ವ್ಯವಸ್ಥಾಪಕರಿಗೆ ಮನವಿ...
ಧಾರ್ಮಿಕ ಪದ್ಧತಿಗಳನ್ನು ಬದಿಗೆ ಸರಿಸಿ, ಭಾರತೀಯ ಸಂವಿಧಾನದ ಪೀಠಿಕೆ ಪಠಣ ಮಾಡುವುದರ ಮೂಲಕ ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಕನ್ನೆಕೋಳೂರಿನಲ್ಲಿ ಮದುವೆ ಸಮಾರಂಭ ಜರುಗಿತು.
ವಿಶಿಷ್ಠ ಮತ್ತು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಕೃಷಿಕ...
ಯಾದಗಿರಿ ನಗರಸಭೆಯಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ನಾಶ ಮಾಡಲು ಯತ್ನಿಸಿದ್ದ ಆರೋಪ ಎದುರಿಸುತ್ತಿರುವ ಮೂವರು ಸಿಬ್ಬಂದಿಯಲ್ಲಿ ಇಬ್ಬರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಸುಶೀಲಾ ಬಿ. ಅವರು ಆದೇಶಿಸಿದ್ದಾರೆ.
ʼನಗರದ ನಗರಸಭೆಯ ಮೈನೋದ್ದಿನ್...
ನಕಲಿ ಬೀಜ, ರಬ್ಬಗೊಬ್ಬರ ಹಾಗೂ ಕಾಳ ಸಂತೆಯಲ್ಲಿ ಮಾರಾಟ ಕುರಿತು ಗಮನ ಸೆಳೆದ ಯಾದಗಿರಿ ಜಿಲ್ಲೆಯ ರೈತ ಮುಖಂಡ ಚನ್ನಪ್ಪ ಆನೆಗುಂದಿ ಅವರ ಮೇಲೆ ಸುಳ್ಳು ಕೇಸ್ ದಾಖಲಿಸಿದನ್ನು ಖಂಡಿಸಿ ಶಹಾಪುರ ನಗರದಲ್ಲಿ...