ಅಂಬೇಡ್ಕರ್ ಅವರ ನೀಲಿ ಶಾಲ್ ಕೂಡ ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತದೆ. ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು ಹಾಗೂ ಕುವೆಂಪು ಅವರ ವಿಚಾರಧಾರೆಗಳು ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತವೆ ಎಂದು ಬಹುಭಾಷಾ ನಟ ಪ್ರಕಾಶ್ ರೈ ಹೇಳಿದರು.
ನಗರದ...
ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ ಸೌಲಭ್ಯಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ನಡೆಯಬೇಕಾದ ದಲಿತ ಸಭೆಗಳು ಕೇವಲ ಹಾಜರಾತಿ, ಚಹಾ ಹಾಗೂ ಫೋಟೋ ಕಾರ್ಯಕ್ರಮಗಳಿಗೆ ಸೀಮಿತವಾಗಬಾರದು...
ವಡಗೇರಾ ತಾಲೂಕಿನ ಗುರಸುಣಗಿ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ಚಾಮನಹಳ್ಳಿ ಗ್ರಾಮದ ಭಕ್ತರ ಮೇಲೆ ಯುವಕರ ಗುಂಪೊಂದು ಜಾತಿ ನಿಂದನೆ ಮಾಡಿ ಮರಣಾಂತಿಕ ಹಲ್ಲೆ ನಡೆಸಿದೆ ಎಂದು ಆರೋಪಿಸಿ, ಪ್ರಕರಣವನ್ನು ಗಂಭೀರವಾಗಿ...
ಶ್ರಾವಣ ಮಾಸದ ಸಂದರ್ಭದಲ್ಲಿ ಬಸವಾದಿ ಶರಣರು ಹಾಗೂ ಶರಣೆಯರ ಚಿಂತನೆಗಳನ್ನು ಇಂದಿನ ಬದುಕಿನೊಂದಿಗೆ ಅನುಸಂಧಾನಗೊಳಿಸುವ ಉದ್ದೇಶದಿಂದ ‘ಬಸವಾದಿ ಶರಣೆಯರ ವಚನಗಳಲ್ಲಿ ಜೀವಪರ ಚಿಂತನೆ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಭಾನುವಾರ ಶಹಾಪುರದಲ್ಲಿ ಆಯೋಜಿಸಲಾಗಿತ್ತು.
ಕನ್ನಡ...
ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಸ್ತಬ್ಧಚಿತ್ರ ಅಳವಡಿಸಿದ್ದ ವಾಹನವನ್ನು ಮುಂದೆ ಸಾಗಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಜಿಲ್ಲೆಯ...