ಶಕ್ತಿ ಯೋಜನೆ | ಬೇಕಾಬಿಟ್ಟಿಯಾಗಿ ಉಚಿತ ಟಿಕೆಟ್ ಹರಿದು ಬೀಸಾಕಿದ ಬಿಎಂಟಿಸಿ ನಿರ್ವಾಹಕ

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ತನ್ನ ಐದು ಗ್ಯಾರೆಂಟಿಗಳ ಪೈಕಿ ಮೊದಲಿಗೆ ‘ಶಕ್ತಿ ಯೋಜನೆ’ಯನ್ನು ಜೂನ್ 11ರಂದು ಜಾರಿಗೆ ತಂದಿದೆ. ಈ ಯೋಜನೆಯ ಉದ್ದೇಶ ಮಹಿಳೆಯರು ಉಚಿತವಾಗಿ...

100 ದಿನ ಪೂರೈಸಿದ ಶಕ್ತಿ ಯೋಜನೆ; ಸಿಎಂ ಸಿದ್ದರಾಮಯ್ಯ ಹರ್ಷ

'ಅಸಂಖ್ಯ ತಾಯಂದಿರಲ್ಲಿ ನೆಮ್ಮದಿಯ ನಿಟ್ಟುಸಿರಿಗೆ ಕಾರಣವಾದ ಯೋಜನೆ' 'ಬಡತಾಯಂದಿರ ಬದುಕಿನ ಬವಣೆ ಯೋಜನೆಯ ಹಿಂದಿನ ಪ್ರೇರಕ ಶಕ್ತಿ' ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ...

ಸಾರಿಗೆ ಸಿಬ್ಬಂದಿಗೆ ಸಿಹಿ ಸುದ್ದಿ ಕೊಟ್ಟ ಸಚಿವ ರಾಮಲಿಂಗಾರೆಡ್ಡಿ

ಸಾರಿಗೆ ಸಿಬ್ಬಂದಿಯ ಮಕ್ಕಳ ವಿದ್ಯಾಭ್ಯಾಸಕ್ಕೆ 17 ಕೋಟಿ ರೂ. ಮೀಸಲು 'ಚಾಲಕರಿಗೆ ವಸತಿ ಯೋಜನೆ ನೀಡಲು ವಸತಿ ಇಲಾಖೆಗೆ ಪತ್ರ ಬರೆದಿದ್ದೇನೆ' ಸಾರಿಗೆ ಸಿಬ್ಬಂದಿಯ ಮಕ್ಕಳ ವಿದ್ಯಾಭ್ಯಾಸಕ್ಕೆ 4 ಕೋಟಿ 7 ಲಕ್ಷ...

ಸಾರಿಗೆ ನೌಕರರು ಸಂಬಳ ಇಲ್ಲದೆ ದುಡಿಯುವಂತಹ ದಿನಗಳು ದೂರವಿಲ್ಲ: ಮಾಜಿ ಸಿಎಂ ಬೊಮ್ಮಾಯಿ

'ಸಾರಿಗೆ ನಿಗಮಗಳು ಬಸ್‌ಗಳು ಡೀಸೆಲ್ ಇಲ್ಲದೆ ನಿಲ್ಲಬಹುದು' ಮೊದಲ ಕಂತಿನ ಹಣ ಈಗಾಗಲೇ ಸರ್ಕಾರದಿಂದ ಬಿಡುಗಡೆ ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿಕ ಬರೆಯನ್ನು ಎಳೆದಿದೆ. ಪೂರ್ಣ ಪ್ರಮಾಣದಲ್ಲಿ ಹಣ ಒದಗಿಸಿದ್ದೇವೆ...

ಸಾರಿಗೆ ಇಲಾಖೆಯಲ್ಲಿ 13 ಸಾವಿರ ಹುದ್ದೆ ತುಂಬಲು ಸರ್ಕಾರ ತೀರ್ಮಾನ: ಸಿಎಂ ಸಿದ್ದರಾಮಯ್ಯ ಭರವಸೆ

ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರು ಬಹಳ ಸಂತೋಷದಿಂದ ಸ್ವಾಗತಿಸಿದ್ದಾರೆ. ಒಂದು ತಿಂಗಳಲ್ಲಿ 18 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಕೆಲವು ಕಡೆ ಬಸ್‌ಗಳ ಕೊರತೆ ಇದೆ ಎಂಬ ಮಾಹಿತಿ ಬಂದಿದೆ. ಇದಕ್ಕಾಗಿ ಸಾರಿಗೆ ಇಲಾಖೆಯಲ್ಲಿ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: shakti Yojane