ಈ ದಿನ ಸಂಪಾದಕೀಯ | ಅಧಿಕಾರ ರಾಜಕಾರಣದಲ್ಲಿ ಮುಸ್ಲಿಮರು ಎಲ್ಲಿದ್ದಾರೆ?

ಪ್ರಜಾಪ್ರಭುತ್ವದಲ್ಲಿ ನೈಜ ನಾಯಕತ್ವವು ಪ್ರತ್ಯಕ್ಷ ಚುನಾವಣೆಯ ಮೂಲಕವೇ ಬರಬೇಕಿದೆ. ಮತದಾನದ ಮೂಲಕವೇ ಕಾಂಗ್ರೆಸ್‌ ಪಕ್ಷ ಮತ್ತು ಶಾಮನೂರು ಕುಟುಂಬ ರಾಜಕಾರಣಕ್ಕೆ ಉತ್ತರ ಕೊಡಬೇಕಿದೆ. ದಾವಣಗೆರೆಯ ಹಿಂದೂ-ಮುಸ್ಲಿಮರೆಲ್ಲರೂ ಒಂದಾಗಿ, ಸೈದ್ಧಾಂತಿಕವಾಗಿ ಬದ್ಧತೆಯುಳ್ಳ ಸಮರ್ಥ ಅಭ್ಯರ್ಥಿಯನ್ನು...

ಈ ದಿನ ಸಂಪಾದಕೀಯ | ವಂಶಾಡಳಿತ ಕೊನೆಗಾಣಬೇಕು; ಅವಕಾಶವಂಚಿತರು ಅಧಿಕಾರಕ್ಕೇರಬೇಕು

ದಾವಣಗೆರೆಯಲ್ಲಿ ಲಿಂಗಾಯತರನ್ನು ನಿರಂತರವಾಗಿ ಗೆಲ್ಲಿಸಿದ ಮುಸ್ಲಿಮರಿಗೆ ಅಥವಾ ಹಿಂದುಳಿದವರಿಗೆ; ಬಾಗಲಕೋಟೆಯಲ್ಲಿ ವಿದ್ಯಾವಂತ, ಬಡ ಕುರುಬರಿಗೆ ಟಿಕೆಟ್‌ ನೀಡಬೇಕು. ಅವಕಾಶವಂಚಿತರಿಗೆ ಅವಕಾಶ ಕಲ್ಪಿಸಿಕೊಡಬೇಕು. ಅದಾಗದಿದ್ದರೆ, ಪ್ರಜಾಪ್ರಭುತ್ವವನ್ನು ಜೀವಂತವಾಗಿಡಲು ಪ್ರಜೆಗಳೇ ಮುಂದಾಗಬೇಕು. ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಹಾಗೂ...

‘ದಾವಣಗೆರೆ ಧಣಿ’ ಶಾಮನೂರು ಶಿವಶಂಕರಪ್ಪನವರ ಮತ್ತೊಂದು ಮುಖ

ಶಾಮನೂರರು ಇಲ್ಲವಾಗಿದ್ದಾರೆ. ದಿನಸಿ ಅಂಗಡಿ ಗುಮಾಸ್ತನಿಂದ ದಾವಣಗೆರೆ ಧಣಿಯವರೆಗೆ ಬೆಳೆದ ಪರಿಯನ್ನು ನೋಡಿದಾಗ- ವಂಶ ಪಾರಂಪರ್ಯ ಉದ್ಯಮಿ, ರಾಜಕಾರಣಿ, ಫ್ಯೂಡಲ್, ಕ್ಯಾಪಿಟೇಷನ್ ಕುಳ, ಅಜಾತಶತ್ರು, ಜನರೊಂದಿಗೇ ಬದುಕಿದ ಜನನಾಯಕ- ಎಲ್ಲವೂ ಕಾಣುತ್ತದೆ. ದಾವಣಗೆರೆಯ ಧಣಿ...

ಜನಪ್ರಿಯ

ವಿಜಯಪುರ |ಅಹಿಂದ ಸಮುದಾಯಗಳ ಹಕ್ಕುಗಳಿಗಾಗಿ ಒಗ್ಗಟ್ಟಿನ ಹೋರಾಟಕ್ಕೆ ಕರೆ

ಅಹಿಂದ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಹಕ್ಕುಗಳನ್ನು ರಕ್ಷಿಸುವುದಾಗಿ ಭರವಸೆ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ Nvidia CEO ಸ್ಕ್ಯಾಮ್ ಹೂರಣವೇನು?

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ...

ಕ್ವಾಲ್‌ಕಾಮ್‌ನಲ್ಲಿ ಉದ್ಯೋಗ ಕಡಿತ: ಭಾರತದಲ್ಲಿ 1,000ಕ್ಕೂ ಅಧಿಕ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ ಭೀತಿ!

ಜಾಗತಿಕವಾಗಿ ನಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿರುವ ಪ್ರಮುಖ ಚಿಪ್‌ ತಯಾರಕ ಸಂಸ್ಥೆ...

ವಿಜಯಪುರ |ಆಶಾ ಕಾರ್ಯಕರ್ತೆಯರಿಗೆ ₹15 ಸಾವಿರ ಮಾಸಿಕ ಗೌರವಧನಕ್ಕೆ ಆಗ್ರಹ: ನ.17ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಹೋರಾಟ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಮಾಸಿಕ ₹15 ಸಾವಿರ ನಿಶ್ಚಿತ ಗೌರವಧನ...

Tag: Shamanur Shivashankarappa