ಅಕ್ಟೋಬರ್‌ನಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಮತ್ತು ತಮ್ಮ ಪಕ್ಷ ಜಂಟಿಯಾಗಿ ಸ್ಪರ್ಧಿಸಲಿವೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ...
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ತಮ್ಮ ಸೋದರಳಿಯ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಎನ್‌ಸಿಪಿ ನಾಯಕ ಶರದ್ ಪವಾರ್ ಅವರು ಮತ್ತೆ ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬಹುದು ಎಂಬ ಸುದ್ದಿಗಳನ್ನು ಪವಾರ್ ತಳ್ಳಿಹಾಕಿದ್ದಾರೆ....
ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಮಾಡಿದ 'ಅಲೆದಾಡುವ ಆತ್ಮ' ಹೇಳಿಕೆಗೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಸಂಸ್ಥಾಪಕ ಶರದ್ ಪವಾರ್ ಅವರು ತಿರುಗೇಟು ನೀಡಿದ್ದಾರೆ. ತನ್ನನ್ನು ತಾನು...
ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಈಗಲೇ ಸಿದ್ಧರಾಗಿರಿ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಸೋಮವಾರ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.
ಎನ್‌ಸಿಪಿ (ಶರದ್‌ಚಂದ್ರ ಪವಾರ್) ಪಕ್ಷದ...
'ಇಂಡಿಯಾ' ಕೂಟದ ಭಾಗವಾಗಿರುವ ಮಹಾರಾಷ್ಟ್ರದಲ್ಲಿ 'ಮಹಾ ವಿಕಾಸ್ ಅಘಾಡಿ' ಮೈತ್ರಿ ಕೂಟ ಮತ್ತು ಎನ್‌ಡಿಎ ಮೈತ್ರಿ ಕೂಟದ ನಡುವೆ ತೀವ್ರ ಹಣಾಹಣಿ ಕದನ ಏರ್ಪಟ್ಟಿದೆ. ಅಷ್ಟೇ ಅಲ್ಲದೇ ಎರಡು ಒಕ್ಕೂಟದಲ್ಲಿರುವ ಪಕ್ಷಗಳ ಹೋರಾಟ...