ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಗಳು ಭವಿಷ್ಯ ನುಡಿದಿದ್ದವು. ಆದರೆ ಜೂನ್ 4ರಂದು ಬಿಜೆಪಿ ಸರಳ ಬಹುಮತ ಪಡೆಯಲು ವಿಫಲವಾಗುತ್ತಿದ್ದಂತೆಯೇ ಷೇರು ಮಾರುಕಟ್ಟೆ ಏಕಾಏಕಿ ಪತನಗೊಂಡು...
“ಜೂನ್ 1ರಂದು ಕೆಲವು ಖಾಸಗಿ ಸಂಸ್ಥೆಗಳು ನಡೆಸಿದ್ದ EXIT POLLನಿಂದ ಲೋಕಸಭಾ ಚುನಾವಣೆಯ ಫಲಿತಾಂಶದ ದಿನ ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ಕೋಟಿ ನಷ್ಟವಾಗಿದೆ. ದೇಶದ ಷೇರು ಮಾರುಕಟ್ಟೆಯ ಇತಿಹಾಸದಲ್ಲೇ ಇದು ಬೃಹತ್...