ಮೋದಿಗೆ ಪರ್ಯಾಯ ಯಾರು?; ಶಶಿ ತರೂರ್ ಹೇಳುವುದು ಹೀಗೆ

'ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯ ಯಾರು' ಎಂಬ ಪ್ರಶ್ನೆ ಅಪ್ರಸ್ತುತ ಎಂದು ಕಾಂಗ್ರೆಸ್ ಮುಖಂಡ, ಸಂಸದ ಶಶಿ ತರೂರ್ ಹೇಳಿದ್ದಾರೆ.ಈ ಬಗ್ಗೆ ಶಶಿ ತರೂರ್ ಎಕ್ಸ್‌ (ಟ್ವೀಟ್) ಮಾಡಿದ್ದಾರೆ. "ನರೇಂದ್ರ ಮೋದಿಗೆ...

‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸಿಎಎ ರದ್ದು: ಶಶಿ ತರೂರ್

"ಲೋಕಸಭೆ ಚುನಾವಣೆ ಬಳಿಕ 'ಇಂಡಿಯಾ' ಮೈತ್ರಿಕೂಟವು ಭಾರತದಲ್ಲಿ ಅಧಿಕಾರಕ್ಕೆ ಬಂದರೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ರದ್ದು ಮಾಡಲಾಗುವುದು" ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. "ಸಿಎಎ ನೈತಿಕವಾಗಿ ಮತ್ತು ಸಾಂವಿಧಾನಿಕವಾಗಿ ಸರಿಯಲ್ಲ"...

40% ಸರ್ಕಾರದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ: ಶಶಿ ತರೂರ್

ಪ್ರಾಜೆಕ್ಟ್ ಟೈಗರ್ ಇಂದಿರಾ ಗಾಂಧಿ ಆರಂಭಿಸಿದ ಯೋಜನೆನಂದಿನಿ ಸಂಸ್ಥೆ ಉಳಿಸುವಂತೆ ಶಶಿ ತರೂರ್ ಮನವಿಜನರು ರಾಜ್ಯದಲ್ಲಿರುವ 40% ಕಮಿಷನ್ ಸರ್ಕಾರದಿಂದ ಬೇಸತ್ತಿದ್ದು, ಕಾಂಗ್ರೆಸ್ ಸರ್ಕಾರ ಜನರ ಹಿತ ಕಾಯಲು 100% ಬದ್ಧತೆ ನೀಡಲಿದೆ...

ಜನಪ್ರಿಯ

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ...

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

Tag: Shashi Tharoor