ಈಶ್ವರಪ್ಪನವರು ಹೋದಲ್ಲಿ ಬಂದಲ್ಲಿ "ಅಪ್ಪ- ಮಕ್ಕಳಿಗೆ ಈ ಬಾರಿ ತಕ್ಕ ಶಾಸ್ತಿ ಮಾಡಿ" ಅಂತ ಪ್ರಚಾರ ಆರಂಭಿಸಿದ್ದಾರೆ. ಈಶ್ವರಪ್ಪ ಸ್ಪರ್ಧೆ ಮಾಡಿರುವ ಕಾರಣ ಶಿವಮೊಗ್ಗದಲ್ಲಿ ತ್ರಿಕೋನ ಸ್ಪರ್ಧೆ ಉಂಟಾಗಿದೆ
ಮಲೆನಾಡ ಹೆಬ್ಬಾಗಿಲು ಎಂದು ಕರೆಸಿಕೊಳ್ಳುವ...
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದಿಂದಾಗಿ ಬಿಜೆಪಿಯ ನಿಜವಾದ ಹಿಂದೂ ಕಾರ್ಯಕರ್ತರಿಗೆ ಅನ್ಯಾಯವಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಬೆಜ್ಜವಳ್ಳಿ ಗ್ರಾ.ಪಂ.ಸದಸ್ಯ, ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಘಟಕದ ಸದಸ್ಯ ಮೇಲಿನಕೊಪ್ಪ...
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಸೋಲಿಗೆ ನ್ಯಾಯ ಕಂಡುಕೊಳ್ಳಬೇಕಿದೆ. ಅದೇ, ಕಾರಣಕ್ಕೆ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಅರಣ್ಯ ಮತ್ತು ಕೈಗಾರಿಕಾ ನಿಗಮ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ...
ಗ್ಯಾರಂಟಿ ಯೋಜನೆಗಳಿಂದ ಜನರು ದಾರಿ ತಪ್ಪುತ್ತಿದ್ದಾರೆ ಎಂದು ಕೆಲವರು ತಪ್ಪು ಸಂದೇಶ ಹರಡುತ್ತಿದ್ದಾರೆ. ಈ ರೀತಿಯ ವದಾಂತಿಗಳಿಗೆ ಜನರು ಕಿವಿಕೊಡಕೂಡದು. ಗ್ಯಾರಂಟಿ ಯೋಜನೆಗಳಿಂದ ಬಡವರ ಬಾಳು ಹಸನಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ...
ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಭಾಗದ ನಿದಿಗೆ ಗ್ರಾಮದ ಕೆರೆಯಲ್ಲಿ ನೂರಾರು ಮೀನುಗಳು ಸತ್ತು ಬಿದ್ದಿವೆ. ಕೆರೆಗೆ ಕಲುಷಿತ ನೀರು ಸೇರಿಸುವುದರಿಂದ ಈ ಸಮಸ್ಯೆಯಾಗಿದೆ ಎನ್ನುತ್ತಿದ್ದಾರೆ ಗ್ರಾಮಸ್ಥರು.
ಈ ನಿದಿಗೆ ಗ್ರಾಮ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ...