ಡಿಆರ್‌ಎಫ್‌ಒ ಹುದ್ದೆಗೆ ಸದ್ಯ ಇರುವ ಶೇ.50ರಷ್ಟು ಮುಂಬಡ್ತಿ ಮತ್ತು ಶೇ.50ರಷ್ಟು ನೇರ ನೇಮಕಾತಿ ರದ್ದುಪಡಿಸಿ ಶೇ.100ರಷ್ಟು ಹುದ್ದೆಗಳನ್ನು ಮುಂಬಡ್ತಿ ಹುದ್ದೆಯನ್ನಾಗಿ ಪರಿವರ್ತಿಸಲು ಸಲ್ಲಿಸಿದ್ದ ಶಿಫಾರಸು ಅನುಮೋದನೆ ಹಂತದಲ್ಲಿದ್ದು ಇದಕ್ಕೆ ಅರಣ್ಯ ಪದವೀಧರರು ಮತ್ತು...
ದಕ್ಷಿಣ ಭಾರತದ ಅತಿ ದೊಡ್ಡ ಜಾತ್ರೆ ಎಂದೇ ಹೇಳಲಾಗುವ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಮಾರ್ಚ್ 19ರಿಂದ 27ರವರೆಗೆ ನಡೆಯಲಿದೆ.
ಭಾನುವಾರ (ಜ.14) ಶಿರಸಿಯ ದೇವಾಲಯದ ಸಭಾಂಗಣದಲ್ಲಿ ಜರುಗಿದ ಜಾತ್ರಾ ಮಹೋತ್ಸವ ದಿನಾಂಕ ಘೋಷಣಾ...
ಕಾರು ಮತ್ತು ಸರ್ಕಾರಿ ಬಸ್ನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬಂಡಲದಲ್ಲಿ ಶುಕ್ರವಾರ(ಡಿ.08) ನಡೆದಿದೆ.
ಶಿರಸಿಯಿಂದ ಕುಮಟಾ ಕಡೆಗೆ...
ಶಿರಸಿ ಮಲೆನಾಡು ಆದರೆ, ಪ್ರತಿ ವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗುತ್ತದೆ. ಈ ವರ್ಷ ಬೇಸಿಗೆಗೂ ಮೊದಲೇ ಕುಡಿಯಲು ನೀರಿಲ್ಲ. ಇನ್ನು ಬೇಸಿಗೆ ಕಳೆಯುವುದು ಹೇಗೆ ಎಂಬುದು ಇಲ್ಲಿನ ಗ್ರಾಮದ ಜನರ ಆತಂಕ.
ತಾಲೂಕಿನ...