ತನ್ನ ಪುತ್ರ ಕೆ ಇ ಕಾಂತೇಶ್ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಬಳಿಕ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಂಡಾಯ ಸ್ಪರ್ಧೆ ಮಾಡುವುದಾಗಿ ಹೇಳಿರುವ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರ ಮನವೊಲಿಸಲು ಬಿಜೆಪಿ...
ಕರ್ನಾಟಕದ ಬಿಜೆಪಿಯಲ್ಲಿ ಬಂಡಾಯ ಆರಂಭವಾಗಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಶುಕ್ರವಾರ ಘೋಷಿಸಿದ್ದಾರೆ.
"ಬಿಎಸ್ ಯಡಿಯೂರಪ್ಪ ಅವರು ತಮ್ಮ ಪುತ್ರ ಕೆಇ...
ಶಿವಮೊಗ್ಗ ಲೋಕಸಭಾ ಕ್ಷೇತ್ರವು ಇಬ್ಬರು ಮಾಜಿ ಮುಖ್ಯಮಂತ್ರಿ ಕುಟುಂಬಗಳ ಪ್ರತಿಷ್ಠೆಯ ಕಣವೆಂದರೆ ತಪ್ಪಾಗಲಾರದು. ಕಳೆದ ಮೂರ್ನಾಲ್ಕು ಚುನಾವಣೆಗಳಿಂದಲೂ ಶಿವಮೊಗ್ಗವೆಂದರೆ ಬಿ.ಎಸ್.ಯಡಿಯೂರಪ್ಪ ವರ್ಸಸ್ ಬಂಗಾರಪ್ಪ ಫ್ಯಾಮಿಲಿ ನಡುವಿನ ಕದನವಾಗಿಯೇ ಗಮನ ಸೆಳೆಯುತ್ತಿದೆ. ಆದರೆ ಯಡಿಯೂರಪ್ಪನವರೇ...
ಭರತ ಹುಣ್ಣಿಮೆಯ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿಯ ರೇಣುಕಾಂಬ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ಸೊರಬ ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್,...
ಕೆಲಸ ಹುಡುಕಿ ಬರುವ ಕೂಲಿ ಕಾರ್ಮಿಕರನ್ನು ಕಡಿಮೆ ಕೂಲಿಗೆ ದುಡಿಸಿಕೊಳ್ಳುವ ದಂಧೆ ಮಲೆನಾಡಿನಲ್ಲಿ ವ್ಯಾಪಕವಾಗಿದೆ. ಕೂಲಿಯಾಳುಗಳ ಅಸಹಾಯಕತೆಯನ್ನು ಬಂಡವಾಳವಾಗಿಸಿಕೊಂಡು ಅವರನ್ನು ವಂಚಿಸಲಾಗುತ್ತಿದೆ.
ಮನೆ, ಜಮೀನು, ಹೋಟೆಲ್ ಹಾಗೂ ಇತರೆ ಉದ್ಯಮಗಳಲ್ಲಿ ಬೇಕಾಬಿಟ್ಟಿಯಾಗಿ ಕಾರ್ಮಿಕರಿಂದ ಕೆಲಸ...