ಸಿದ್ದರಾಮಯ್ಯ ಪರ ಪ್ರಚಾರಕ್ಕಿಳಿದ ಸ್ಯಾಂಡಲ್‌ವುಡ್‌ ತಾರೆಯರು

ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಭರ್ಜರಿ ಪ್ರಚಾರ ಬೆಳಗಿನ ರೋಡ್‌ ಶೋನಲ್ಲಿ ನಟಿ ನಿಶ್ವಿಕಾ ನಾಯ್ಡು ಭಾಗಿ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಎಲ್ಲ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿವೆ. ವರುಣಾ ಕ್ಷೇತ್ರದಿಂದ ಚುನಾವಣೆಗೆ...

ನಾನು ರಾಹುಲ್‌ ಗಾಂಧಿ ಅಭಿಮಾನಿ ಎಂದ ಶಿವರಾಜ್‌ ಕುಮಾರ್‌

ಕಾಂಗ್ರೆಸ್‌ ಅಭ್ಯರ್ಥಿಗಳ ಪ್ರಚಾರ ನಡೆಸುತ್ತಿರುವ ಶಿವರಾಜ್‌ ಕುಮಾರ್‌ ಇತ್ತೀಚೆಗೆ ಕೈ ಪಾಳಯ ಸೇರಿರುವ ಶಿವರಾಜ್‌ ಕುಮಾರ್‌ ಪತ್ನಿ ಗೀತಾ ನಟ ಶಿವರಾಜ್‌ಕುಮಾರ್‌ ಕಾಂಗ್ರೆಸ್‌ ಪಕ್ಷದಲ್ಲಿರುವ ತಮ್ಮ ಆಪ್ತರ ಪರವಾಗಿ ಚುನಾವಣಾ ಪ್ರಚಾರ ನಡೆಸುವುದಾಗಿ ಇತ್ತೀಚೆಗೆ ತಿಳಿಸಿದ್ದರು....

ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಶಿವರಾಜ್‌ ಕುಮಾರ್‌

ಶಿರಸಿಯಲ್ಲೂ ರೋಡ್‌ ಶೋ ನಡೆಸಲಿರುವ ಶಿವರಾಜ್‌ ಕುಮಾರ್‌ ಸಿದ್ದರಾಮಯ್ಯ ನಮ್ಮ ಮೈಸೂರು ಪ್ರಾಂತ್ಯದವರು ಎಂದ ಹಿರಿಯ ನಟ ಚಿತ್ರ ನಿರ್ಮಾಪಕಿ ಗೀತಾ ಕಾಂಗ್ರೆಸ್‌ ಪಕ್ಷ ಸೇರಿದ ಬೆನ್ನಲ್ಲೇ ಅವರ ಪತಿ, ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌...

ಯೋಗಿ ಕೈತಪ್ಪಿದ ʼರೋಸಿʼ ಟೈಟಲ್‌

ವಿವಾದಿತ ಟೈಟಲ್‌ ಅರ್ಜುನ್‌ ಜನ್ಯ ಪಾಲು ಶಿವಣ್ಣನ ಚಿತ್ರಕ್ಕೆ ʼರೋಸಿ 45ʼ ಟೈಟಲ್‌ ಫಿಕ್ಸ್‌ ಸ್ಯಾಂಡಲ್‌ವುಡ್‌ನ ಖ್ಯಾತ ನಟ ಲೂಸ್‌ ಮಾದ ಯೋಗಿ ಇತ್ತೀಚೆಗೆ ತಮ್ಮ 50ನೇ ಚಿತ್ರವನ್ನು ಘೋಷಣೆ ಮಾಡಿದ್ದರು. ಚಿತ್ರಕ್ಕೆ ʼರೋಸಿʼ ಎಂದು...

ಘೋಸ್ಟ್‌ ಚಿತ್ರತಂಡ ಸೇರಿಕೊಂಡ ಅನುಪಮ್‌ ಖೇರ್‌

ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಶಿವರಾಜ್‌ ಕುಮಾರ್‌ ಅಭಿನಯದ ಘೋಸ್ಟ್‌ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ವೇದ ಸಿನಿಮಾದ ಯಶಸ್ಸಿನ ಬಳಿಕ ಘೋಸ್ಟ್‌ ಚಿತ್ರದ ಮೂರನೇ ಹಂತದ ಚಿತ್ರೀಕರಣದಲ್ಲಿ ಶಿವಣ್ಣ ಭಾಗಿಯಾಗಿದ್ದು, ಬಾಲಿವುಡ್‌ನ ಖ್ಯಾತ...

ಜನಪ್ರಿಯ

ನ್ಯಾಯಾಂಗ ನಿಂದನೆ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾಗೆ 3 ವಾರಗಳ ಗಡುವು

ದೆಹಲಿ ಅಬಕಾರಿ ನೀತಿ ಹಗರಣದ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಧೀಶರ ವಿರುದ್ಧ ವಿವಾದಾತ್ಮಕ...

ಬಾಗಲಕೋಟೆ |ಯುವಜನೋತ್ಸವದಿಂದ ನಾಡಿನ ಸಂಸ್ಕೃತಿ, ಜನಪದ ಕಲೆಗಳ ಉಳಿವಿಗೆ ಪ್ರೇರಣೆ: ನಾರಾಯಣಸಾ ಭಾಂಡಗೆ

ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜನಪದ ಕಲೆಗಳನ್ನು ಉಳಿಸಿ ಬೆಳೆಸುವಲ್ಲಿ ಯುವಜನತೆಯ...

ಈ ದಿನ ಸಂಪಾದಕೀಯ | ಬಾಲಕ ಜಯ್ ಶಾ ಐಸಿಸಿ ಅಧ್ಯಕ್ಷ; ಭಾರತದ ಯುವಸಮೂಹ ನಿರ್ಲಕ್ಷ್ಯ

ಅಧಿಕಾರಸ್ಥರ ಮಕ್ಕಳು ಅರ್ಹತೆ ಇಲ್ಲದಿದ್ದರೂ ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರತಿಷ್ಠಿತ ಹುದ್ದೆಗಳನ್ನು ಅಲಂಕರಿಸುವುದು;...

ಬಿಲ್ಕಿಸ್ ಬಾನೋ ಪ್ರಕರಣ: ಇಬ್ಬರು ಅಪರಾಧಿಗಳ ಶಿಕ್ಷೆ ಅಮಾನತು ಮಾಡಿದ ಸುಪ್ರೀಂ; ನೋವು-ಆಘಾತ ಎಂದ ಸಂತ್ರಸ್ತೆ

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ನಡೆದ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ...

Tag: shivaraj kumar