ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ್ ಕಾಂಗ್ರೆಸ್‌ ಸೇರ್ಪಡೆ

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ್ ಹಾಗೂ ಬೆಂಬಲಿಗರು ಶಿರಸಿ ತಾಲ್ಲೂಕಿನ ಬನವಾಸಿಯಲ್ಲಿ ಗುರುವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜ, ಕಾಂಗ್ರೆಸ್...

ಸೋಮಶೇಖರ್, ಹೆಬ್ಬಾರ್ ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ: ಸಿಎಂ ಸಿದ್ದರಾಮಯ್ಯ

ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಶಿರಸಿಯಲ್ಲಿ ಮಂಗಳವಾರ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, "ಈ...

ಕಾಂಗ್ರೆಸ್ ಔತಣಕೂಟದಲ್ಲಿ ಕಾಣಿಸಿಕೊಂಡ ಬಿಜೆಪಿ ಸೋಮಶೇಖರ್‌, ಹೆಬ್ಬಾರ್; ಬಿಜೆಪಿಯಲ್ಲಿ ಬಿಸಿ ಚರ್ಚೆ

ಇಬ್ಬರು ನಾಯಕರನ್ನು ಕರೆದು ಮಾತನಾಡುತ್ತೇನೆ: ಆರ್‌ ಅಶೋಕ್ ಕಾಂಗ್ರೆಸ್ ಭೋಜನಕೂಟದಲ್ಲಿ ಭಾಗವಹಿಸಿದ್ದಾರೆ ಎನ್ನುತ್ತಿವೆ ಮೂಲಗಳುಚುನಾವಣೆ ಬಳಿಕ ಬಿಜೆಪಿಯಿಂದ ಅಂತರ ಕಾಪಾಡಿಕೊಂಡಿರುವ ಮಾಜಿ ಸಚಿವರಾದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್...

ಆಪರೇಷನ್‌ ಹಸ್ತ | ರಹಸ್ಯವಾಗಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಿವರಾಮ್‌ ಹೆಬ್ಬಾರ್

ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಶಿವರಾಮ್‌ ಹೆಬ್ಬಾರ್ಆಪರೇಷನ್ ಕಮಲಕ್ಕೆ ಒಳಗಾಗಿ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದ್ದ ಹೆಬ್ಬಾರ್ಆಪರೇಷನ್‌ ಹಸ್ತದ ಚರ್ಚೆ ಜೋರಾಗಿರುವ ನಡುವೆ ಬಿಜೆಪಿ ನಾಯಕ ಶಿವರಾಮ್‌ ಹೆಬ್ಬಾರ್ ಅವರು ಸಿಎಂ ಸಿದ್ದರಾಮಯ್ಯ...

ನನ್ನ ಸೋಲಿಸಲು ಯತ್ನಿಸಿದವರ ಬಗ್ಗೆ ಪಕ್ಷ ಏನು ಕ್ರಮ ಕೈಗೊಳ್ಳುತ್ತೆ ಎಂಬುದನ್ನು ಕಾಯುತ್ತಿದ್ದೇನೆ: ಶಿವರಾಮ ಹೆಬ್ಬಾರ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಸ್ವಪಕ್ಷದ ಕೆಲವು ಸ್ಥಳೀಯ ಮುಖಂಡರು ಪ್ರಯತ್ನಿಸಿದ್ದರು. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಪಕ್ಷದ ಹಿರಿಯ ನಾಯಕರಿಗೆ ಪತ್ರ ಬರೆದಿದ್ದೇನೆ ಎಂದು ಶಾಸಕ ಶಿವರಾಮ ಹೆಬ್ಬಾರ್...

ಜನಪ್ರಿಯ

ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಅಭ್ಯರ್ಥಿ ಕಣಕ್ಕಿಳಿಸುವ ಯೋಚನೆಯಲ್ಲಿ ‘ಇಂಡಿಯಾ’ ಒಕ್ಕೂಟ

ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಬಳಿಕ ಕೇಂದ್ರದಲ್ಲಿ ಟಿಡಿಪಿ ಹಾಗೂ ಜೆಡಿಯುವಿನ...

ಬೀದರ್‌ | ಉನ್ನತ ಶಿಕ್ಷಣದಲ್ಲಿ ಸಂಶೋಧನಾತ್ಮಕ ಅಧ್ಯಯನ ಹೆಚ್ಚು ಅಗತ್ಯ : ಪರಮೇಶ್ವರ ನಾಯಕ

ಕಾಲೇಜು ಶಿಕ್ಷಣದಲ್ಲಿ ಸಂಶೋಧನಾತ್ಮಕ, ಸೃಜನಾತ್ಮಕ ಅಧ್ಯಯನಗಳಿಗೆ ಹೆಚ್ಚು ಮಹತ್ವವಿರಲಿ. ಸಂಶೋಧನಾತ್ಮಕ ಅಧ್ಯಯನಗಳಿಂದ...

ದರ್ಶನ್‌ನ ಸ್ತ್ರೀ ವಿರೋಧಿ, ಕೊಲ್ಲುವ ಮನಸ್ಥಿತಿಗೆ ಬಲಪಂಥೀಯ ಸಿದ್ದಾಂತ ಕಾರಣ! ಆತನ ಸೈದ್ದಾಂತಿಕ ಗುರು ಯಾರು ಗೊತ್ತೇ?

ದರ್ಶನ್‌ನ ನಟನಾ ಗುರು ಅಡ್ಡಂಡ ಕಾರ್ಯಪ್ಪ ದರ್ಶನ್‌ಗಿಂತಲೂ ಕೆಳಮಟ್ಟದ ಆಲೋಚನೆ ಹೊಂದಿರುವವರು....

ನೀಟ್ ಬದಲು ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಅವಕಾಶ ನೀಡಲಿ: ಡಿ ಕೆ ಶಿವಕುಮಾರ್

"ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಕೇಂದ್ರ ಸರ್ಕಾರ ಅವಕಾಶ...

Tag: shivaram hebbar