ಕೆಪಿಎಸ್‌ಸಿ ಹಗರಣ: ಜಾಮೀನು ವಜಾಗೊಂಡ ಬೆನ್ನಲ್ಲೇ ಸಾಹುಕಾರ್ ನಾಪತ್ತೆ, ಹೊರರಾಜ್ಯಗಳಲ್ಲಿ ಸಿಐಡಿ ಶೋಧ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಯೋಗದ ಅಮಾನತುಗೊಂಡಿರುವ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಾಪತ್ತೆಯಾಗಿದ್ದಾರೆ. ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಅವರು...

ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ BJP-JDS ಪಟ್ಟು, ಸಾಹುಕಾರ್-ಕನ್ನಾಳೆ ವಿಚಾರದಲ್ಲಿ ಮೌನವೇಕೆ?

ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಸಿಐಡಿ ತನಿಖೆಯಿಂದ ಹೊರಬರುತ್ತಿರುವ ಮಾಹಿತಿಗಳು ಬರಿ ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ಅಂಕಗಳ ಮರುಹಂಚಿಕೆಗೆ...

ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಎರಡನೇ ಬಾರಿ ಅಮಾನತು: ಸಂಪುಟದ ಶಿಫಾರಸಿನ ಬೆನ್ನಲ್ಲೇ ಆದೇಶ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿವಾದಗಳ ಬೆನ್ನಲ್ಲೇ ಇದೀಗ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಎರಡನೇ ಬಾರಿ ಅಮಾನತುಗೊಳಿಸಿ ರಾಜ್ಯಪಾಲರು ಅಧಿಕೃತ ಆದೇಶ ಹೊರಡಿಸಿದ್ದಾರೆ....

ಈ ದಿನ ಸಂಪಾದಕೀಯ | ಕೆಪಿಎಸ್‌ಸಿಯ ʼಭ್ರಷ್ಟʼ ರೋಗಕ್ಕೆ ಅರೆಬರೆ ತೇಪೆ ಸಾಕು; ಶಾಶ್ವತ ಮದ್ದು ಬೇಕು!

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದ ಸುತ್ತ ದಶಕಗಳಿಂದ ಕವಿದಿರುವ ಭ್ರಷ್ಟಾಚಾರದ ಕಾರ್ಮೋಡ ಕರಗುವ ಲಕ್ಷಣಗಳೇ ಕಾಣುತ್ತಿಲ್ಲ. ಅಧ್ಯಕ್ಷರ ಅಮಾನತು, ಮರುನೇಮಕ, ನ್ಯಾಯಾಲಯದ ಮಧ್ಯಪ್ರವೇಶ, ಇಡಿ ದಾಳಿಗಳೆಲ್ಲವೂ ರಾಜ್ಯದ ಉನ್ನತ ನೇಮಕಾತಿ ಸಂಸ್ಥೆಯೊಂದರ ದುಸ್ಥಿತಿಗೆ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: Shivashankarappa Sahukar