ಮಹಿಳೆ ಎನ್ನುವುದಕ್ಕೆ ನನಗೆ ಸರ್ಟಿಫಿಕೇಟ್ ಬೇಕಿಲ್ಲ, ಪಾಸ್ ಕೇಳುವ ಕ್ರಮ ಸರಿಯಲ್ಲ: ಶೋಭಾ ಕರಂದ್ಲಾಜೆ ಕಿಡಿ

ಗ್ಯಾರಂಟಿ ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್‌ ವಿರುದ್ಧ ಶೋಭಾ ವಾಗ್ದಾಳಿ 'ಚುನಾವಣೆ ವೇಳೆ ಸುಳ್ಳು ಆಶ್ವಾಸನೆ ನೀಡಿ, ಈಗ ಈಡೇರಿಸಲು ಹೆಣಗುತ್ತಿದ್ದಾರೆ' ರಾಜ್ಯ ಸರ್ಕಾರ ಬೇಜವಾಬ್ದಾರಿಯಿಂದ ಕೂಡಿರುವ ಸರ್ಕಾರ. ಚುನಾವಣೆಯಲ್ಲಿ ಗೆಲ್ಲುವ ಸಲುವಾಗಿ ಸುಳ್ಳು ಆಶ್ವಾಸನೆ...

ಶೋಭಕ್ಕನಿಗೂ ಫ್ರೀ ಎಂಬ ಮಾತು ಕಾಂಗ್ರೆಸ್‌ನ ದುರಂಹಕಾರಕ್ಕೆ ಸಾಕ್ಷಿ: ಶೋಭಾ ಕರಂದ್ಲಾಜೆ

ಸರ್ಕಾರಿ ಬಸ್‌ನಲ್ಲಿ ಶೋಭಾ ಕರಂದ್ಲಾಜೆಗೂ ಫ್ರೀ ಎಂದು ಕಾಂಗ್ರೆಸ್ ಮಾಡಿದ್ದ ಟ್ವೀಟ್‌ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಮಹಿಳೆಯರಿಗೆ ಫ್ರೀ ಬಸ್ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಹೇಳಿಕೆ ನೀಡಿದ ಅವರು, "ಹೆಣ್ಮಕ್ಕಳಿಗೆ ಉಚಿತ ಕೊಟ್ಟಿರುವುದು...

ಚುನಾವಣೆ 2023 | ಬಿಜೆಪಿ ಪ್ರಚಾರ ವಿವರ ಬಿಚ್ಚಿಟ್ಟ ಶೋಭಾ ಕರಂದ್ಲಾಜೆ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈವರೆಗೂ ಬಿಜೆಪಿ ನಡೆಸಿರುವ ಪ್ರಚಾರದ ವಿವರವನ್ನು ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕಿ ಶೋಭಾ ಕರಂದ್ಲಾಜೆ ನೀಡಿದ್ದಾರೆ. ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಮಾಹಿತಿ ಹಂಚಿಕೊಂಡಿರುವ ಅವರು,...

ಶೋಭಾ ಕರಂದ್ಲಾಜೆ ಸೀತಾಮಾತೆ ಆಗಲಿ, ಶೂರ್ಪನಕಿ ಪಾತ್ರ ಬೇಡ: ರಮೇಶ್‌ ಬಾಬು

ಮೋದಿ ರೋಡ್ ಶೋ ಬಗ್ಗೆ ತಕರಾರು ಇಲ್ಲ, ಜನಸಮಾನ್ಯರಿಗೆ ತೊಂದರೆ ಬಗ್ಗೆ ಅರಿವು ಇರಲಿ ಶೋಭಾ ಕರಂದ್ಲಾಜೆ ಉತ್ತಮ ಮ್ಯಾನಿಪುಲೇಟರ್ ಆಗಿದ್ದು, ಹೀಗಾಗಿ ಉಸ್ತುವಾರಿಗಳಾಗಿದ್ದಾರೆ ಶೋಭಾ ಕರಂದ್ಲಾಜೆ ಅವರು ರಾಜ್ಯ ರಾಜಕಾರಣದಲ್ಲಿ ಸೀತಾಮಾತೆಯ ಪಾತ್ರ ನಿರ್ವಹಿಸಬೇಕು....

ಭಜರಂಗ ದಳ ನಿಷೇಧ ಕೈಬಿಡುವ ಪ್ರಶ್ನೆಯೇ ಇಲ್ಲ: ಡಿ ಕೆ ಶಿವಕುಮಾರ್

ಕಾಂಗ್ರೆಸ್ಸಿಗೆ ತಾಕತ್ತಿದ್ದರೆ ʼಭಜರಂಗ ದಳʼ ಸಂಘಟನೆಯನ್ನು ನಿಷೇಧಿಸಲಿ ಎಂದು ಬಿಜೆಪಿ ಸವಾಲು ಹಾಕಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಸವಾಲು ಸ್ವೀಕರಿಸಿ, “ನಮ್ಮ ಪ್ರಣಾಳಿಕೆಯಿಂದ ಭಜರಂಗ ದಳ ನಿಷೇಧ ಕೈ...

ಜನಪ್ರಿಯ

ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನಾ ವೆಚ್ಚ ಬಹುತೇಕ ದುಪ್ಪಟ್ಟು: ₹2 ಲಕ್ಷ ಕೋಟಿಗೆ ಏರಿಕೆ

ಅಹಮದಾಬಾದ್-ಮುಂಬೈ ಹೈ-ಸ್ಪೀಡ್ ರೈಲು ಕಾರಿಡಾರ್ (MAHSR) ಯೋಜನೆಗೆ 2026ರ ಮಾರ್ಚ್‌ವರೆಗೆ ನ್ಯಾಷನಲ್...

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ FSL ತಜ್ಞರಿಂದ ಸ್ಥಳ ಪರಿಶೀಲನೆ!

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಪಾಂಗಳದ 17 ವರ್ಷದ ಕಾಲೇಜು...

1.27 ಕೋಟಿ ಹಿಂದೂಗಳ ಹೆಸರು ಅಳಿಸಿದ ಪ್ರಕರಣ- ಆಯೋಗದ ಕಡೆಗೆ ಬುಲ್ಡೋಜರ್ ತಿರುಗಿಸಿ ಎಂದ ಅಖಿಲೇಶ್ ಯಾದವ್

ಉತ್ತರಪ್ರದೇಶದ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂ ಮತದಾರರನ್ನು ಕೈಬಿಡಲಾಗಿದೆ ಎಂಬ...

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

Tag: Shobha Karandlaje