ಸಿದ್ದರಾಮಯ್ಯ ಮುಸ್ಲಿಮರ ನಾಯಕ, ಡಿಕೆಶಿ ಕ್ರಿಮಿನಲ್‌ಗಳ ನಾಯಕ ಎಂದ ಶೋಭಾ ಕರಂದ್ಲಾಜೆ

ಸಿದ್ದರಾಮಯ್ಯರನ್ನು ಮುಸ್ಲಿಮರ ನಾಯಕ ಎಂದ ಕೇಂದ್ರ ಸಚಿವೆ ಕಾಂಗ್ರೆಸ್ ವಿರುದ್ಧ ಬಿಜೆಪಿಯ ಧರ್ಮ ರಾಜಕಾರಣದ ಅಸ್ತ್ರ ಪ್ರಯೋಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಓಡಾಡುವುದಕ್ಕೆ ನಮಗೆ ಭಯ ಆಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...

ಜಗದೀಶ್‌ ಶೆಟ್ಟರ್‌ಗೆ ಹುಬ್ಬಳ್ಳಿ ಜನ ಪಾಠ ಕಲಿಸುತ್ತಾರೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬಿ ಎಲ್‌ ಸಂತೋಷ್‌ ಪರ ವಕಾಲತ್ತು ವಹಿಸಿದ ಶೋಭಾ‌ ಕಂದ್ಲಾಜೆ ಕಾಂಗ್ರೆಸ್‌ ಸೇರಿದ ಜಗದೀಶ್‌ ಶೆಟ್ಟರ್‌ ಖಂಡಿಸಿದ ಕೇಂದ್ರ ಸಚಿವೆ ಪಕ್ಷದಿಂದ ಎಲ್ಲವನ್ನೂ ಪಡೆದುಕೊಂಡು ಈಗ ಹೊರ ಹೋಗಿರುವ ಜಗದೀಶ್ ಶೆಟ್ಟರ್‌ಗೆ ಜನರು ತಕ್ಕ ಪಾಠ...

ಗೊಂದಲ ಗಲಭೆ ಇಲ್ಲದ ಚುನಾವಣೆ ನಡೆಯಲಿ: ಶೋಭಾ ಕರಂದ್ಲಾಜೆ

ಈ ಬಾರಿ ಚುನಾವಣೆ ಶಾಂತಿಯುತ ಮತದಾನದಿಂದ ಕೂಡಿರಲಿ ಶೋಭಾ ಕರಂದ್ಲಾಜೆ ಜನತೆ ಡಬಲ್ ಎಂಜಿನ್ ಸರ್ಕಾರ ರಚನೆಗೆ ಮತ್ತೆ ಅವಕಾಶ ಮಾಡಿಕೊಡಲಿದ್ದಾರೆ ಚುನಾವಣಾ ದಿನಾಂಕ ನಿಗದಿಪಡಿಸಿಕೊಂಡಿರುವ ರಾಜ್ಯ ವಿಧಾನಸಭಾ ಚುನಾವಣೆ ಗೊಂದಲ ಗಲಭೆ ಇಲ್ಲದೆ ನಡೆಯುವಂತಾಗಲಿ...

ಬೆಲೆ ಏರಿಕೆ ಬಗ್ಗೆ ಮಾತನಾಡುವ ಧಮ್ಮು ತಾಕತ್ತು ಶೋಭಾ ಕರಂದ್ಲಾಜೆಯವರಿಗಿಲ್ಲ; ಕಾಂಗ್ರೆಸ್ ಲೇವಡಿ

ಬೆಲೆ ಏರಿಕೆ ವಿಚಾರ ಮಾತನಾಡದೆ ಹೊರಟ ಶೋಭಾ ಕರಂದ್ಲಾಜೆ ಕೇಂದ್ರ ಸಚಿವರ ಪತ್ರಿಕಾಗೋಷ್ಠಿ ವಿಚಾರದಲ್ಲಿ ವಿಪಕ್ಷ ಕಾಂಗ್ರೆಸ್ ಕಿಡಿ ಅಗತ್ಯ ವಸ್ತುಗಳ ಬೆಲೆ ಏರಿಕೆಗಳ ಬಗ್ಗೆ ಮಾತಾಡಲು ಧಮ್ಮು ತಾಕತ್ತು ಇಲ್ಲದ ಕೇಂದ್ರ ಸಚಿವೆ ಶೋಭಾ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: Shobha Karandlaje