ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಪುರಸಭೆಯ ಹಲವಾರು ಮಳಿಗೆಗಳು ಖಾಲಿಬಿದ್ದಿವೆ. ಬಾಡಿಗೆ ಹೆಚ್ಚಾದ ಕಾರಣಕ್ಕೆ ಬಾಡಿಗೆದಾರರು ಮಳಿಕೆಗಳನ್ನು ಪಡೆದುಕೊಳ್ಳುತ್ತಿಲ್ಲ ಎಂಬ ಮಾತುಗಳಿವೆ. ನಗರದಲ್ಲಿ 18ಕ್ಕೂ ಹೆಚ್ಚು ಮಳಿಗೆಗಳು ಹರಾಜಾಗದೆ ದಶಕದಿಂದಲೂ ಖಾಲಿ ಬಿದ್ದಿವೆ. ಪರಿಣಾಮ,...
ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ ಹಳೆ ಬಸ್ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳಲ್ಲಿ, ಸಂತೆಯಲ್ಲಿರುವ ಜನರ ನಡುವೆ ಚುನಾವಣಾ ಪ್ರಚಾರ ಕೈಗೊಂಡಿತು.
ಜನವಿರೋಧಿಯಾದ ಬಿಜೆಪಿ, ಕಾಂಗ್ರೆಸ್ ಪಕ್ಷಗಳನ್ನು...
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಎಲ್ಲ ಸರ್ಕಾರಿ ಕಚೇರಿಗಳು, ಖಾಸಗಿ ವಹಿವಾಟು ಮಳಿಗೆಗಳು, ಸಂಸ್ಥೆಗಳು, ಅಂಗಡಿ ಮುಗ್ಗಟ್ಟುಗಳ ಫಲಕಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿರಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ...
ಗ್ಯಾಸ್ ಸಿಲಿಂಡರ್ ದುರ್ಬಳಕೆ ಆಗದಂತೆ ನೋಡಿಕೊಳ್ಳುವ ದೃಷ್ಟಿಯಿಂದ ಗ್ರಾಹಕರು ನೇರವಾಗಿ ಗ್ಯಾಸ್ ಎಜೆನ್ಸಿಗೆ ಬಂದು ಬೆರಳು ಒತ್ತುವ ಮೂಲಕ ಕೆವೈಸಿ ಮಾಡಿಸಲು ಚಿತ್ತಾಪುರದಲ್ಲಿ ಗ್ರಾಹಕರು ಅಂಗಡಿಯ ಎದುರು ನಾಮುಂದು ತಾಮುಂದು ಎಂದು ಮುಗಿಬೀಳುತ್ತಿದ್ದಾರೆ.
ಬ್ಯಾಂಕ್...