ಅರುಣಾಚಲ ಪ್ರದೇಶದ ಸಿಯಾಂಗ್ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಸರ್ಕಾರ ಮುಂದಾಗಿದೆ. ಈ ಯೋಜನೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದು, ಪ್ರತಿಭಟನೆಗಳು ನಡೆಯುತ್ತಿವೆ. ಈ ಉದ್ವಿಗ್ನ ಪರಿಸ್ಥಿತಿಯನ್ನು ತಿಳಿಗೊಳಿಸಲು ಸರ್ಕಾರ ಪ್ರತಿಭಟನಾಕಾರರ ಜತೆಗೆ ಮಾತುಕತೆ...
ನಾವು ನಮ್ಮ ಜಮೀನುಗಳ ಉಳಿವಿಗಾಗಿ, ನಮಗಾಗಿ ಮಾತ್ರ ಪ್ರತಿಭಟನೆ ನಡೆಸುತ್ತಿದ್ದೇವೆ. ನಮ್ಮ ಕೊನೆಯ ಉಸಿರು ಇರುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ. ಈ ಪ್ರಕ್ರಿಯೆಯಲ್ಲಿ ನಾವು ನಮ್ಮ ಪ್ರಾಣವನ್ನು ಕಳೆದುಕೊಂಡರೂ ಸರಿಯೇ, ನಮ್ಮ ಭೂಮಿಯನ್ನು ಕಳೆದುಕೊಳ್ಳಲು...