ಸಿದ್ದಾಪುರ | ಪಿಗ್ಮಿ ಕಲೆಕ್ಟರ್ ವೃದ್ಧೆಯ ಕೊಲೆ ಪ್ರಕರಣ; ಕೇವಲ 6 ತಿಂಗಳಲ್ಲೇ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಸಿದ್ದಾಪುರ: ವೃದ್ಧೆಯೊಬ್ಬರನ್ನು ಕೊಲೆ ಮಾಡಿ ಅವರಿಂದ ಹಣ ಹಾಗೂ ಬಂಗಾರದ ಆಭರಣಗಳನ್ನು ದೋಚಿದ್ದ ಆರೋಪಿಗೆ ಇಲ್ಲಿನ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಹೊಸ ಕಾನೂನು ಬಿ.ಎನ್.ಎಸ್ (BNS) ಅಡಿಯಲ್ಲಿ...

ಸಿದ್ದಾಪುರ | 112 ಸಿಬ್ಬಂದಿಯ ಸಮಯಪ್ರಜ್ಞೆ; ತಪ್ಪಿದ ಭಾರಿ ಅನಾಹುತ

ಸಿದ್ದಾಪುರ: ತಾಲೂಕಿನ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದ್ದು, ಈ ವೇಳೆ ರಸ್ತೆಗೆ ಚೆಲ್ಲಿದ್ದ ಡೀಸೆಲ್‌ನಿಂದ ಉಂಟಾಗಬಹುದಾಗಿದ್ದ ದೊಡ್ಡ ಅನಾಹುತವನ್ನು 112 ತುರ್ತು ಸೇವೆಯ ಸಿಬ್ಬಂದಿಗಳು...

ಉತ್ತರ ಕನ್ನಡ | ಅಘನಾಶಿನಿ ನದಿ ಜೋಡಣೆ ಯೋಜನೆಗೆ ವ್ಯಾಪಕ ವಿರೋಧ: ದಾಖಲೆಯ 25 ಸಾವಿರ ಆಕ್ಷೇಪ ಪತ್ರ ಸಲ್ಲಿಕೆ

ಉತ್ತರ ಕನ್ನಡ ಜಿಲ್ಲೆಯ ಜೀವನಾಡಿ ಅಘನಾಶಿನಿ ನದಿಯ ನೀರನ್ನು ತಿರುಗಿಸುವ ಕೇಂದ್ರ ಸರ್ಕಾರದ ಯೋಜನೆಯ ವಿರುದ್ಧ ಸಿದ್ದಾಪುರದಲ್ಲಿ ಆಕ್ರೋಶದ ಅಲೆ ಎದ್ದಿದೆ. ಅರಣ್ಯ ನಾಶ ಮತ್ತು ಪರಿಸರ ಹಾನಿಯನ್ನು ಖಂಡಿಸಿ ಕೇವಲ ಒಂದೇ...

ಸಿದ್ದಾಪುರ | ‘ಕೃಷಿ ಎಂದರೆ ವಿಜ್ಞಾನ’: ಪ್ರಗತಿಪರ ರೈತ ಮಡಗಾಂವಕರ ತೋಟಕ್ಕೆ ಶಾಲಾ ಮಕ್ಕಳ ಭೇಟಿ

ಸಿದ್ದಾಪುರ: ಇಂದಿನ ಆಧುನಿಕ ಯುಗದಲ್ಲಿ ಕೃಷಿ ಎಂದರೆ ಕೇವಲ ಮಣ್ಣಿನ ಕೆಲಸವಲ್ಲ, ಅದೊಂದು ವೈಜ್ಞಾನಿಕ ಕಲೆ ಎಂಬುದನ್ನು ತಾಲೂಕಿನ ಬಿಳಗಿ ಗ್ರಾಮದ ಪ್ರಗತಿಪರ ರೈತ ರವಿಲೋಚನ ಮಡಗಾಂವಕರ ಅವರು ನಿರೂಪಿಸಿದ್ದಾರೆ. 'ಕೃಷಿಯ ಡಾಕ್ಟರ್'...

ಜನಪ್ರಿಯ

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

ನವೆಂಬರ್ 21ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಸ್ಥಗಿತ ಸಾಧ್ಯತೆ!

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ವಿಮಾನಗಳ...

ಶಿವಮೊಗ್ಗ | ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಪ್ರತಿಭಟನೆ!

ಶಿವಮೊಗ್ಗ : ರಾಜ್ಯದಲ್ಲಿ ಹಾಲು ಮತ್ತು ಬಸ್ ಪ್ರಯಾಣ ದರ ಹೆಚ್ಚಳದಿಂದ...

ಶಿವಮೊಗ್ಗ | ನಾಳೆ ರಾಜ್ಯವ್ಯಾಪಿ ಶಾಲೆಗಳಲ್ಲಿ ಅಡುಗೆ ತಯಾರಿಕೆಯನ್ನು ಬಂದ್​ ಮಾಡಿ ಮುಷ್ಕರ

ಶಿವಮೊಗ್ಗ ಶಾಲಾ ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಕುತ್ತು ತರುವಂತಹ ಪ್ರಯತ್ನಗಳನ್ನು...

Tag: Siddapur