ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಇರಕೂಡದು. ಯಾರಾದರೂ ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಗುರುತಿಸಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ...