ಆಪಾದಿತ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ. ಈ ಬೆನ್ನಲ್ಲೇ, ಬಿಜೆಪಿ ನಾಯಕರ ಹುಮ್ಮಸ್ಸು ಗರಿಗೆದರಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ...
ಕಳೆದೊಂದು ವಾರದಿಂದ ಬಿಜೆಪಿಗರು ಕಾಂಗ್ರೆಸ್ ವಿರುದ್ಧ, ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಮುಡಾ ಹಗರಣವನ್ನು ಗುರಿಯಾಗಿಸಿಕೊಂಡು, ಬಿಜೆಪಿಗರ ಪಾದಯಾತ್ರೆ ನಡೆಸಿ, ಆಗಸ್ಟ್...
ಸಿದ್ದರಾಮಯ್ಯ ಅವರು ಮುಡಾದಲ್ಲಿ 14 ಸೈಟ್ ತಗೊಂಡಿರೋದು ಯಾರ ಜಮೀನು? ಇದು ನಿಂಗ ಎಂಬುವರು 1936 ನೇ ಇಸವಿಯಲ್ಲಿ 1 ರೂಪಾಯಿಗೆ ತೆಗೆದುಕೊಂಡಿದ್ದರು. ಇದಾದ ನಂತರ ನಿಂಗ ಎಂಬುವವರು ಸಾವನ್ನಪ್ಪಿದರು. ನಿಂಗ ಅವರ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು.
ಜಿಲ್ಲೆಯಲ್ಲಿ ಎಲ್ಲ...
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟಿಸ್‌ಗೆ ಈಗಾಗಲೇ ಉತ್ತರ ನೀಡಲಾಗಿದೆ. ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, "ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು...