ಮುಡಾದಲ್ಲಿ ಸಾವಿರಾರು ಕೋಟಿ ರೂಪಾಯಿಗೂ ಮೀರಿದ ದೊಡ್ಡ ಹಗರಣ ಬಯಲಾಗಿದೆ. ಇದರಿಂದ ಮುಖ್ಯಮಂತ್ರಿಗಳು ಆತಂಕಗೊಂಡಿದ್ದಾರೆ. ಸಿಎಂ ಆದೇಶದ ಮೇರೆಗೆ ಪೊಲೀಸರು ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸವನ್ನು ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ...
ಈ ಹಿಂದೆ ಟೆಲಿಫೋನ್ ಕದ್ದಾಲಿಕೆ ಪ್ರಕರಣದಲ್ಲಿ ರಾಮಕೃಷ್ಣ ಹೆಗಡೆ, ಮತ್ತೊಂದು ಪ್ರಕರಣದಲ್ಲಿ ಎಸ್. ಬಂಗಾರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಿದ್ದರು. ಸಮಾಜವಾದಿ ಹಿನ್ನೆಲೆಯಿಂದ ಬಂದಿರುವ ಸಿದ್ದರಾಮಯ್ಯ ಸಹ ರಾಜೀನಾಮೆ ನೀಡಿ...
ಬ್ರಿಟಿಷರಿಂದ ಬಿಡುಗಡೆಗೊಂಡು ರಾಜಕೀಯವಾಗಿ ಸ್ವತಂತ್ರಗೊಂಡಿದ್ದ ಶೋಷಿತ ಸಮುದಾಯಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಕೊಡಿಸಲು ಅಂಬೇಡ್ಕರ್ ಹೋರಾಟ ಮುಂದುವರೆಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಂಜನಗೂಡಿನಲ್ಲಿ ದಲಿತ ಮತ್ತು ಸಾಮಾಜಿಕ ಹೋರಾಟಗಾರರು ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್...
"ಮುಡಾದಲ್ಲಿ ನಡೆದಿರುವ ಅಕ್ರಮ ಸುಮಾರು ಹತ್ತು ಸಾವಿರ ಕೋಟಿಯಷ್ಟಿದೆ. ಇಲ್ಲಿನ ಪೊಲೀಸರಿಂದ ಈ ಪ್ರಕರಣದ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಸಿಬಿಐ ನವರಿಂದ ಮಾತ್ರ ಮುಡಾ ಅಕ್ರಮ ತನಿಖೆ ನಡೆಸಲು ಸಾಧ್ಯ. ಹಾಗಾಗಿ ಇಡೀ...
ಬಾಕಿ ಇರುವ 4,180 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ 9,411 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು (ಅಂಗನವಾಡಿ ನೇಮಕಾತಿ) ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ...