ಜಾತಿ ಗಣತಿಯಲ್ಲಿ ನಮ್ಮ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ ಎಂದು ಕೆಲವು ಜಾತಿಗಳು ವಾದಿಸುತ್ತಿವೆ. ಆದರೆ ಇದಕ್ಕೆ ಆ ಜಾತಿಗಳ ಅಭಿವೃದ್ಧಿಯೇ ಕಾರಣ ಇರಬಹುದು. ಮಾನವ ಸೂಚ್ಯಂಕದಲ್ಲಿ ಚಲನೆ ಕಂಡ ಸಮುದಾಯಗಳಲ್ಲಿ ಜನಸಂಖ್ಯೆ ಕುಸಿತವಾಗುತ್ತದೆ...
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ, ಅವರು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಲು ಬಿಜೆಪಿ ಭಾರೀ ಕಸರತ್ತು ನಡೆಸಿತು. ಆದರೆ, ಅದು ಬಿಜೆಪಿಗೆ ಲಾಭ ತಂದುಕೊಡಲಿಲ್ಲ. ಸಿದ್ದರಾಮಯ್ಯ ಅವರನ್ನು ಆರೋಪಿ ಅಥವಾ...
ಸ್ವಾಮಿ ವಿವೇಕಾನಂದರ ಜಯಂತಿಯನ್ನು ಯುವ ಸಪ್ತಾಹವನ್ನಾಗಿ ಆಚರಿಸುವ ಮಾದರಿಯಲ್ಲಿ ಬಸವ ಜಯಂತಿಯ ದಿನದಂದು ಪ್ರಸಕ್ತ ಸಾಲಿನಿಂದ ಸಮತಾ ಸಪ್ತಾಹ ಆಚರಿಸುವ ಮೂಲಕ ಸಾಂಸ್ಕೃತಿಕ ನಾಯಕನಿಗೆ ರಾಜ್ಯ ಸರಕಾರ ವಿಶೇಷ ಗೌರವ ಸಲ್ಲಿಸಬೇಕು ಎಂದು...
ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ. ಒಳ ಮೀಸಲಾತಿ ವಿಚಾರದಲ್ಲಿಯೂ ಯಾವುದೇ ಅನುಮಾನ ಬೇಡ. ಒಳ ಮೀಸಲಾತಿಯನ್ನು ಜಾರಿ ಮಾಡಿಯೇ...
ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಶೇ.4ರಷ್ಟು ಮೀಸಲಾತಿ ನೀಡುತ್ತಿರುವ ಕ್ರಮವನ್ನು ವಿರೋಧಿಸುತ್ತಿರುವಲ್ಲಿ ಕೋಮು ದ್ವೇಷ ಅಜೆಂಡಾವೇ ಎದ್ದು ಕಾಣುತ್ತಿದೆ ಹೊರತು ವಾಸ್ತವಗಳಲ್ಲ
ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ. 4ರಷ್ಟು ಮೀಸಲಾತಿಯನ್ನು ನೀಡುವ ಸಂಬಂಧ ರಾಜ್ಯ ಸರ್ಕಾರ...